ಶಿವಮೊಗ್ಗ | ಸಚಿವ ಸ್ಥಾನ ತಪ್ಪಿದ ಹಿನ್ನೆಲೆ ; ನಾಳೆ ರಾಜಿನಾಮೆ ಎಂದ ಸಾಗರ ಶಾಸಕ ಬೇಳೂರು
ಇದೇ ಹಿನ್ನೆಲೆಯಲ್ಲಿ ನಾಳೆ (ಆಗಸ್ಟ್ 4) ಬೆಳಿಗ್ಗೆ 10 ಗಂಟೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಘೋಷಣೆ ಮಾಡುವ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣರಾಗಿದ್ದಾರೆ.ಬೇಳೂರು ಗೋಪಾಲಕೃಷ್ಣ ಅವರ ಈ ಹೇಳಿಕೆ ಕಾಂಗ್ರೆಸ್ ಪಕ್ಷದೊಳಗೆ ಮತ್ತಷ್ಟು ರಾಜಕೀಯ ಚಟುವಟಿಕೆಗೆ ಕಾರಣವಾಗುವ ಸಾಧ್ಯತೆ ಇದೆ
Continue Reading



