ಜಾಲತಾಣದಲ್ಲಿ ಮಾನಹಾನಿ, ಪ್ರಚೋದನೆ, ಆಕ್ಷೇಪಾರ್ಹ ಹೇಳಿಕೆ ವಿರುದ್ಧ ದೂರು ದಾಖಲು ; ಪೊಲೀಸರಿಗೆ ಮಾರ್ಗಸೂಚಿ
ವ್ಯಕ್ತಿಗಳ ವಿರುದ್ಧ ಮಾನಹಾನಿಯಾಗಿದೆ ಎಂದು ದೂರುವ ವ್ಯಕ್ತಿಯಿಂದ ಪ್ರಕರಣ ದಾಖಲಿಸಿಕೊಳ್ಳಬೇಕು. ಗಂಭೀರ ಅಪಾದನೆಗಳು ಬಂದಾಗ ಮಾತ್ರ ಅನ್ಯರಿಂದ ದೂರು ಬಂದರೆ ಪರಿಗಣಿಸಬಹುದು.ದೂರಿನಲ್ಲಿ ಉಲ್ಲೇಖಿತ ಆಪಾದನೆಗಳು ಮೇಲ್ನೋಟಕ್ಕೆ ನಿಜವಾಗಿರಬೇಕು. ಈ ಬಗ್ಗೆ ಪ್ರಾಥಮಿಕ ವಿಚಾರಣೆಯ ಬಳಿಕವಷ್ಟೇ ಪ್ರಕರಣ ದಾಖಲಿಸಬೇಕು. ದ್ವೇಷ ಬಿತ್ತುವುದು, ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವುದು ಅಥವಾ ದೇಶದ್ರೋಹದಂತಹ ಆರೋಪಗಳಿದ್ದಾಗ, ಹಿಂಸಾಚಾರಕ್ಕೆ ಪ್ರಚೋದನೆ ನೀಡುವಂತಹ ಸ್ಪಷ್ಟ ಸಾಕ್ಷ್ಯಗಳಿದ್ದರೆ ಮಾತ್ರ ಪ್ರಕರಣ ದಾಖಲಿಸಬೇಕು. ರಾಜಕೀಯವಾಗಿ ಕಟುಟೀಕೆ, ಆಕ್ಷೇಪಾರ್ಹ ಹೇಳಿಕೆ ಆಧರಿಸಿ ಯಾಂತ್ರಿಕವಾಗಿ ಕೇಸ್ ಮಾಡಬಾರದು. ಸಂವಿಧಾನದ 19 (1) […]
Continue Reading

