ಸಾರಿಗೆ ನಿಗಮಗಳ ನಷ್ಟಕ್ಕೆ ಜನಸಾಮಾನ್ಯರ ಮೇಲೆ ಬೆಲೆ ಏರಿಕೆ ಒಂದೇ ಪರಿಹಾರನ? ರಾಜ್ಯ ಸರ್ಕಾರ ಉತ್ತರಿಸಲಿ ; ಜೆಡಿಎಸ್ ನಗರಾಧ್ಯಕ್ಷ ದೀಪಕ್ ಸಿಂಗ್ ಪ್ರಶ್ನೆ?
ಸಾರಿಗೆ ಸಚಿವರೇ ಬಹಿರಂಗಪಡಿಸಿರುವ ಮಾಹಿತಿಯ ಪ್ರಕಾರ, ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಒಟ್ಟು ನಷ್ಟ ಸುಮಾರು ₹10,200 ಕೋಟಿಗೆ ತಲುಪಿದೆ. ಸರ್ಕಾರದಿಂದ ಸಾರಿಗೆ ನಿಗಮಗಳಿಗೆ ಪಾವತಿಯಾಗಬೇಕಾದ ಬಾಕಿ ಸುಮಾರು ₹6,362 ಕೋಟಿ ಇದೆ ಎನ್ನಲಾಗಿದೆ. ಇದರಲ್ಲಿ ಶಕ್ತಿ ಯೋಜನೆಯ ಮರುಪಾವತಿ ಬಾಕಿಯೂ ಸೇರಿದೆ. ಸರ್ಕಾರವೇ ಪಾವತಿಸಬೇಕಾದ ಸಾವಿರಾರು ಕೋಟಿ ರೂಪಾಯಿ ಬಾಕಿ ಇರುವಾಗ, ಸಾರಿಗೆ ನಿಗಮಗಳ ಆರ್ಥಿಕ ಸಂಕಷ್ಟಕ್ಕೆ ಪರಿಹಾರವಾಗಿ ಪ್ರಯಾಣಿಕರ ಮೇಲೆ ಹೆಚ್ಚುವರಿ ಹೊರೆ ಹೇರುವುದನ್ನು ಹೇಗೆ ಸಮರ್ಥಿಸಿಕೊಳ್ಳುತ್ತೀರಿ? ಇದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು […]
Continue Reading