ಶಿವಮೊಗ್ಗ | ಟ್ರಾಫಿಕ್ ಪೊಲೀಸರಿಂದ ನಗರದಲ್ಲಿ ಉತ್ತಮ ಕೆಲಸ ; ಸಾರ್ವಜನಿಕರಿಂದ ಪ್ರಶಂಸೆ

ಪಾದಚಾರಿಗಳು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುವ ರೀತಿಯಲ್ಲಿ ಪಾದಚಾರಿ ಮಾರ್ಗ ಮತ್ತು ರಸ್ತೆಯ ಮೇಲಿನ ಯಾವುದೇ ವಸ್ತುಗಳನ್ನು ಇಟ್ಟುಕೊಳ್ಳಬಾರದು ಎಂದು ಸಂಬಂಧಿತರಿಗೆ ಕಟ್ಟು ನಿಟ್ಟಿನ ಸೂಚನೆಗಳನ್ನು ಟ್ರಾಫಿಕ್ ಪೊಲೀಸರು ನೀಡಿದ್ದಾರೆ . ಟ್ರಾಫಿಕ್ ಪೊಲೀಸ್ ಇಲಾಖೆಯ ಕಾರ್ಯಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಅದರಂತೆ ಶಿವಮೊಗ್ಗ ಟ್ರಾಫಿಕ್ ಪೊಲೀಸ್ ಫೇಸ್ಬುಕ್ ಪೇಜ್ ನಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ದೇವರಾಜ್ ಅವರಿಗೆ ನಾಗರಿಕರು ಧನ್ಯವಾದ ತಿಳಿಸಿದ್ದಾರೆ ಹಾಗೂ ನಗರದ ಬೇರೆ ಬೇರೆ ಭಾಗದಲ್ಲಿ ಫುಟ್ ಪಾತ್ ಒತ್ತುವರಿ […]

Continue Reading