ಊರು ತುಂಬೆಲ್ಲಾ ಸಾಲ ಪಡೆದಿದ್ದಾನೆಂದು ಪೋಸ್ಟರ್ ಅಂಟಿಸಿ ವ್ಯಕ್ತಿಗೆ ಅವಮಾನ
ಸಿದ್ದರಾಜಯ್ಯ ಅವರು ಕುರಂಕೋಟೆ ಗ್ರಾಮದ ನಿವಾಸಿಯಾಗಿದ್ದಾರೆ. ಸಿದ್ದರಾಜು ಸಾಲಕ್ಕೆ ಜಾಮೀನು ನೀಡಿರುವ ವ್ಯಕ್ತಿಯ ಫೋಟೋ ಸಹ ಪೋಸ್ಟರ್‌ನಲ್ಲಿ ಹಾಕಲಾಗಿದೆ. ಕೊಡಚಾದ್ರಿ ಚಿಟ್ಸ್ ಕಂಪನಿ ಕುರಂಕೋಟೆ ಗ್ರಾಮದ ಶುದ್ದ ಕುಡಿಯುವ ನೀರಿನ ಘಟಕ, ಬಸ್ ನಿಲ್ದಾಣ, ಹಾಗೂ ಊರಿನ ಪ್ರಮುಖ ರಸ್ತೆಯಲ್ಲಿ ಪೊಸ್ಟರ್ ಅಂಟಿಸಲಾಗಿದೆ. ಹಣಕಾಸಿನ ಸಂಸ್ಥೆ ಹೆಸರಿನಲ್ಲಿ ಈ ರೀತಿಯ ಪೋಸ್ಟರ್ ಅಂಟಿಸಲಾಗಿದೆ. ಇನ್ನು ಪೋಸ್ಟರ್ ಕಾಣುತ್ತಿದ್ದಂತೆ ಸಿದ್ದರಾಜಯ್ಯ ಅವರು ಪತ್ನಿ ಮತ್ತು ಮಕ್ಕಳೊಂದಿಗೆ ಹಣಕಾಸಿನ ಸಂಸ್ಥೆ ಘಟಕಕ್ಕೆ ಬಂದಿದ್ದಾರೆ. ನಾವು ಈ ರೀತಿಯಲ್ಲಿ ಪೋಸ್ಟರ್ ಅಂಟಿಸಲ್ಲ. […]
Continue Reading

