ಹೊಸನಗರ | ಗುಂಡಿ ತೆಗೆಯುವಾಗ ಬಿದ್ದ ಬಂಡೆ ; ಯುವಕ ಸಾವು
ಈ ಸಮಯದಲ್ಲಿ ಮೇಲ್ಭಾಗದಲ್ಲಿದ್ದ ದೊಡ್ಡ ಕಲ್ಲು ಬಂಡೆಯೊಂದು ಏಕಾಏಕಿ ಜಾರಿ ಅವರ ಮೇಲೆ ಬಿದ್ದಿದೆ. ಬಾರೀ ಗಾತ್ರದ ಬಂಡೆಯ ಅಡಿಗೆ ಸಿಲುಕಿದ ಸತೀಶ್ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
Continue Readingಈ ಸಮಯದಲ್ಲಿ ಮೇಲ್ಭಾಗದಲ್ಲಿದ್ದ ದೊಡ್ಡ ಕಲ್ಲು ಬಂಡೆಯೊಂದು ಏಕಾಏಕಿ ಜಾರಿ ಅವರ ಮೇಲೆ ಬಿದ್ದಿದೆ. ಬಾರೀ ಗಾತ್ರದ ಬಂಡೆಯ ಅಡಿಗೆ ಸಿಲುಕಿದ ಸತೀಶ್ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
Continue Readingಕುಟುಂಬದಿಂದ ಮಹತ್ವದ ನಿರ್ಧಾರ: ಮಂಜುನಾಥ್ ಸಾವಿನ ಬಳಿಕ ಅವರ ಕುಟುಂಬದ ಸದಸ್ಯರು ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ. ನಿನ್ನೆ ದಿವಸ (ಗುರುವಾರ) ಮಧ್ಯಾಹ್ನ ಮುಂಜುನಾಥ್ ಅವರ ಹೃದಯ, ಕಿಡ್ನಿ, ಲಿವರ್ ಸೇರಿ ಅಂಗಾಂಗ ದಾನಕ್ಕೆ ಅವರ ಪತ್ನಿ ಮುಂದಾದರು. ಈ ಮೊದಲು ಮಣಿಪಾಲ್ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಮಾಡಿ ಫೀಸ್ ಫ್ರೀ ಮಾಡಿಕೊಡ್ತೀವಿ ಎಂದಿದ್ದರಂತೆ. ಆದರೆ, ಪತಿ ತೀರಿಕೊಂಡ ದುಃಖದಲ್ಲಿದ್ದ ಪತ್ನಿಗೆ ಅದಕ್ಕೆ ಮನಸ್ಸು ಒಪ್ಪಿರಲಿಲ್ಲ. ಆಗ ಹಣ ನೀಡಿ ಪತಿಯ ಶವವನ್ನು ಪಡೆದುಕೊಂಡು ಮನೆಗೆ ಬಂದಿದ್ದರು.ಆದರೆ, ಆ […]
Continue Readingಇಬ್ಬರೂ ಕಾರಿನಲ್ಲಿ ಸಾಗರದ ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಸಾಗರದಿಂದ ಆನಂದಪುರದ ಕಡೆಗೆ ಅತಿ ವೇಗವಾಗಿ ಬರುತ್ತಿದ್ದ ಕ್ಯಾಂಟರ್ ವಾಹನವು, ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು,ಕ್ಯಾಂಟರ್ ಚಾಲಕನ ಅಜಾಗರೂಕತೆಯೇ ಈ ದುರಂತಕ್ಕೆ ಕಾರಣ ಎಂದುಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
Continue Readingಮುರಳಿ ಕೃಷ್ಣ ಅವರು ಮುಂಜಾನೆ ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೆ ಒಳಗಾಗಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
Continue Readingಅತಿವೇಗದ ಕಾರಿನ ಹೊಡೆತಕ್ಕೆ ಸಿಲುಕಿದ ರಮೇಶ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Readingಕಾರು ಚಾಲಕನ ಅಜಾಗುರುಕ ಹಾಗೂ ಅತಿವೇಗ ಚಾಲನೆ ಸಂಬಂಧ, KSRTC ಚಾಲಕ ದೂರು ನೀಡಿದ್ದು ಈ ಸಂಬಂಧ ಕಾರು ಚಾಲಕನ ಮೇಲೆ ಬಿ ಎನ್ ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಮುಂದಿನ ಕ್ರಮ ಜರುಗಿಸುವಂತೆ ತನಿಖಾಧಿಕಾರಿಗಳಿಗೆ ಸೂಕ್ತ ಸಲಹೆ ಹಾಗೂ ಸೂಚನೆ ನೀಡಿದ್ದಾರೆ.
Continue Readingಅಪಘಾತದಿಂದ ರಸ್ತೆ ಸಂಚಾರ ಕೆಲ ಕಾಲ ಬಂದ್ ಆಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ತೀರ್ಥಹಳ್ಳಿ ಪೊಲೀಸರು, ರಸ್ತೆ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Continue Readingಘಟನೆಯ ಮಾಹಿತಿ ಪಡೆದ ತಕ್ಷಣ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸೈ ರಾಜು ರೆಡ್ಡಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Continue Reading