ಶಿವಮೊಗ್ಗ | ಕಾರು ಚಾಲಕನ ನಿರ್ಲಕ್ಷ್ಯ ಚಾಲನೆಗೆ, ಮತ್ತೊಬ್ಬ ಕಾರು ಚಾಲಕ ಬಲಿ
ಅತಿವೇಗದ ಕಾರಿನ ಹೊಡೆತಕ್ಕೆ ಸಿಲುಕಿದ ರಮೇಶ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Readingಅತಿವೇಗದ ಕಾರಿನ ಹೊಡೆತಕ್ಕೆ ಸಿಲುಕಿದ ರಮೇಶ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Readingಕಾರು ಚಾಲಕನ ಅಜಾಗುರುಕ ಹಾಗೂ ಅತಿವೇಗ ಚಾಲನೆ ಸಂಬಂಧ, KSRTC ಚಾಲಕ ದೂರು ನೀಡಿದ್ದು ಈ ಸಂಬಂಧ ಕಾರು ಚಾಲಕನ ಮೇಲೆ ಬಿ ಎನ್ ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಮುಂದಿನ ಕ್ರಮ ಜರುಗಿಸುವಂತೆ ತನಿಖಾಧಿಕಾರಿಗಳಿಗೆ ಸೂಕ್ತ ಸಲಹೆ ಹಾಗೂ ಸೂಚನೆ ನೀಡಿದ್ದಾರೆ.
Continue Readingಅಪಘಾತದಿಂದ ರಸ್ತೆ ಸಂಚಾರ ಕೆಲ ಕಾಲ ಬಂದ್ ಆಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ತೀರ್ಥಹಳ್ಳಿ ಪೊಲೀಸರು, ರಸ್ತೆ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Continue Readingಘಟನೆಯ ಮಾಹಿತಿ ಪಡೆದ ತಕ್ಷಣ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸೈ ರಾಜು ರೆಡ್ಡಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Continue Readingಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಗಣೇಶ್ ಐದನೇ ವರ್ಷದ ಇಂಜಿನಿಯರಿಂಗ್ ಶಿಕ್ಷಣ ಪಡೆಯುತ್ತಿದ್ದು, ಅಕಾಲಿಕ ನಿಧನವು ಕಾಲೇಜು ವಲಯ ಹಾಗೂ ವಿದ್ಯಾರ್ಥಿ ಸಮೂಹದಲ್ಲಿ ತೀವ್ರ ದುಃಖ ಮೂಡಿಸಿದೆ. ಇತ್ತೀಚಿನ ದಿನಗಳಲ್ಲಿ ಯುವ ಸಮೂಹದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಪವಿತ್ರಾನಂದನ್ ಅವರು ಅವರಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಮೃತ ವಿದ್ಯಾರ್ಥಿಯ ಸಹಪಾಠಿಗಳು ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಹಾಗೂ ನೆರೆದಿದ್ದ ವಿದ್ಯಾರ್ಥಿಗಳಿಗೆ […]
Continue Readingನಯಾಜ್ ತೀರ್ಥಹಳ್ಳಿಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತ್ತಿದ್ದ ಬಸ್‌ಗೆ ಪಾರ್ಸಲ್ ಹಾಕಲು ರಸ್ತೆ ದಾಟುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪಿಎಸ್‌ಐ ರಾಜು ರೆಡ್ಡಿ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
Continue Readingಗಲಾಟೆ ಹೆಚ್ಚುತ್ತಿರುವ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಶಾಸಕ ಬಿ. ಶ್ರೀರಾಮುಲು ಪರಿಸ್ಥಿತಿ ಶಾಂತಗೊಳಿಸಲು ಪ್ರಯತ್ನಿಸಿದರೂ, ಅವರ ಮಾತು ಯಾರೂ ಕೇಳದೆ ಕಲ್ಲು ತೂರಾಟಕ್ಕೆ ಇಳಿದಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿಗರ ನಡುವೆ ಮೊದಲು ಮಾತಿನ ಚಕಮಕಿ, ನಂತರ ಕಲ್ಲು ತೂರಾಟ, ದಬ್ಬಾಳಿಕೆ ನಡೆದಿದೆ. ಈ ನಡುವೆ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಅವರ ಖಾಸಗಿ ಅಂಗರಕ್ಷಕರು ಎರಡು ಸುತ್ತು ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು ಆರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ […]
Continue Readingನಗರದ ವಿದ್ಯಾನಗರ ಫ್ಲೈಓವರ್ ಬಳಿ ಸಿಗ್ನಲ್ ಲೈಟ್ ಅಳವಡಿಸಬೇಕೆಂದು ನಾಗರಿಕರು ಹಾಗೂ ಕರವೇ ಸ್ವಾಭಿಮಾನಿ ಬಣ ಬಹಳ ಹಿಂದೆಯೇ ಒತ್ತಾಯ ಮಾಡಿದ್ದರು, ಇಲ್ಲಿವರೆಗೂ ಇಲ್ಲಿಗೆ ಸಿಗ್ನಲ್ ಲೈಟ್ ಅಳವಡಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. ಜೊತೆಗೆ ನಿರಂತರವಾಗಿ ಇಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳು ಫ್ಲೈಓವರ್ ಕೆಳಗೆ ನಿಂತು ವಾಹನಗಳಿಗೆ ದಂಡ ವಿಧಿಸುತ್ತಿರುತ್ತಾರೆ. ಪೊಲೀಸರಿಗೆ ಹೆದರಿ ಬಹಳಷ್ಟು ವಾಹನಸವಾರರು ರಸ್ತೆಯ ವಿರುದ್ದ ದಿಕ್ಕಿನಲ್ಲಿ ಬೈಕ್ ಹಾಗೂ ಇನ್ನಿತರೆ ವಾಹನ ಸವಾರರು ಚಾಲನೆ ಮಾಡುತ್ತಾರೆ. ಇದರಿಂದ ಕೂಡ ಅಪಘಾತಗಳು ಸಂಭವಿಸುವ ಸಾಧ್ಯತೆ […]
Continue Reading