Tag: ಸಾವು
ಚಿತ್ರದುರ್ಗ | ಭೀಕರ ಅಪಘಾತ ಸುಟ್ಟು ಕರಕಲಾದ ಸೀಬರ್ಡ್ ಬಸ್ ನಲ್ಲಿದ್ದ ಪ್ರಯಾಣಿಕರು ; ಶಿವಮೊಗ್ಗದ ಇಬ್ಬರು ಸುರಕ್ಷಿತ
ತುಮಕೂರು ಜಿಲ್ಲೆಯ ಶಿರಾ ಮತ್ತು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಡುವೆ ಬರುವ ಗೋರ್ಲತ್ತು ಗ್ರಾಮದ ಬಳಿ ಬೆಳಗಿನ ಜಾವ 3 ಗಂಟೆಗೆ ಈ ಘಟನೆ ನಡೆದಿದೆ. ಮೃತಪಟ್ಟವರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಮೃತಪಟ್ಟವರ ನಿಖರವಾದ ಮಾಹಿತಿಯನ್ನು ಪೊಲೀಸ್ ಇಲಾಖೆ ಇನ್ನಷ್ಟೇ ನೀಡಬೇಕಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್ ಬಸ್ಗೆ ಹಿರಿಯೂರಿನಿಂದ ಬೆಂಗಳೂರು ಕಡೆ ಬರುತ್ತಿದ್ದ ಕಂಟೇನರ್ ಲಾರಿ ಮುಖಾಮುಖಿ ಡಿಕ್ಕಿಯಾದ ಕಾರಣ ಈ ದುರಂತ ಸಂಭವಿಸಿದೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಇದಕ್ಕೆ ಕಾರಣ […]
Continue Readingಹಾಸನ | ಹೃದಯಾಘಾತಕ್ಕೆ ಶಿಕ್ಷಕಿ ಸೇರಿ ಇಬ್ಬರು ಬಲಿ
ಹಾಸನ ಜಿಲ್ಲೆಯಲ್ಲಿ ಮತ್ತೆ ಹೃದಯಾಘಾತ ಪ್ರಕರಣಗಳು ಮರುಕಳಿಸಿದ್ದು ಜಿಲ್ಲೆಯ ಜನರಲ್ಲಿ ಆತಂಕ ಉಂಟು ಮಾಡಿದೆ.
Continue Readingಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ ; 8 ಆನೆಗಳು ಸಾವು
ಹೊಜೈ ಜಿಲ್ಲೆಯ ಚಾಂಗ್ಜುರೈ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ನಾಗಾಂವ್ ವಿಭಾಗೀಯ ಅರಣ್ಯ ಅಧಿಕಾರಿ ಸುಹಾಶ್ ಕದಮ್ ಹೇಳಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಘಟನೆ ಹಿನ್ನೆಲೆ, ಜಮುನಾಮುಖ್-ಕಂಪುರ ವಿಭಾಗದ ಮೂಲಕ ಹಾದುಹೋಗಬೇಕಿದ್ದ ರೈಲುಗಳನ್ನು ಯುಪಿ ಮಾರ್ಗದ ಮೂಲಕ ತಿರುಗಿಸಲಾಗಿದ್ದು, ಪುನಃಸ್ಥಾಪನೆ ಕಾರ್ಯ ನಡೆಯುತ್ತಿದೆ.
Continue Readingಚಿಕ್ಕಮಗಳೂರು | ಶೃಂಗೇರಿಯ ಹಾಸ್ಟೆಲಿನಲ್ಲಿ ತೀರ್ಥಹಳ್ಳಿಯ ವಿದ್ಯಾರ್ಥಿನಿ ಸಾವು
ಮೃತ ದಿಶಾ ತೀರ್ಥಹಳ್ಳಿ ತಾಲೂಕಿನವರಾಗಿದ್ದಾರೆ. ಈ ಅಕಾಲಿಕ ಸಾವಿನ ಸುದ್ದಿಯು ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಅವರ ಕುಟುಂಬದ ಸದಸ್ಯರಲ್ಲಿ ತೀವ್ರ ಆಘಾತ ಮತ್ತು ದುಃಖವನ್ನುಂಟುಮಾಡಿದೆ. ಘಟನೆಗೆ ಸಂಬಂಧಿಸಿದಂತೆ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Continue Readingಶಿವಮೊಗ್ಗ | ಅಪಘಾತದಲ್ಲಿ ಇಬ್ಬರು ದುರ್ಮರಣ
ಟ್ರ್ಯಾಕ್ಟರ್ ಚಾಲಕನ ವಿರುದ್ಧ ಮೃತರ ಸಂಬಂಧಿ ನ್ಯಾಮತಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಇನ್ಸ್ಪೆಕ್ಟರ್ ಎನ್.ಎಸ್.ರವಿ ತಿಳಿಸಿದ್ದಾರೆ.
Continue Reading