ಅತ್ಯಾಚಾರದಂತಹ ಸೂಕ್ಷ್ಮ ಪ್ರಕರಣದಲ್ಲೂ ಜೋಕ್ ಮಾಡಿ ನಕ್ಕಿದ್ದ ಮೂವರು ಐಪಿಎಸ್ ಅಧಿಕಾರಿಗಳ ಸಸ್ಪೆಂಡ್ ಮಾಡಿದ ಸಿಎಂ ವಿಜಯ್
ಇದರ ಬೆನ್ನಲ್ಲೇ, ಪ್ರಕರಣದ ವಿವರಗಳನ್ನು ಮಾಧ್ಯಮಗಳಿಗೆ ತಿಳಿಸಲು ಒಬ್ಬರು ಮಹಿಳಾ ಐಜಿ (IG) ಅಧಿಕಾರಿ ಹಾಗೂ ಇಬ್ಬರು ಐಪಿಎಸ್ ಅಧಿಕಾರಿಗಳು ಜಂಟಿ ಪತ್ರಿಕಾಗೋಷ್ಠಿ ಕರೆದಿದ್ದರು. ಆದರೆ, ಸುದ್ದಿಗೋಷ್ಠಿ ಆರಂಭವಾಗುವ ಮುನ್ನ ಈ ಮೂವರು ಅಧಿಕಾರಿಗಳು ಅತ್ಯಂತ ಬೇಜವಾಬ್ದಾರಿಯಿಂದ ಒಬ್ಬರಿಗೊಬ್ಬರು ಜೋಕ್ ಮಾಡುತ್ತಾ, ನಗುತ್ತಾ ಕಾಲ ಕಳೆದಿದ್ದಾರೆ. ವಿಶೇಷವಾಗಿ ಆ ಮಹಿಳಾ ಐಜಿ ಅಧಿಕಾರಿ, ಸಂತ್ರಸ್ತೆಯ ನೋವನ್ನು ಮರೆತು ನಗುನಗುತ್ತಾ ಮುಖದ ಮೇಲೆ ಯಾವುದೇ ಗಂಭೀರತೆ ಇಲ್ಲದೆ ವರ್ತಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ: ಈ ಅಧಿಕಾರಿಗಳು ನಗುತ್ತಿರುವ ದೃಶ್ಯಗಳು […]
Continue Reading