ಭಾರತ- ಅಮೆರಿಕಾ ವ್ಯಾಪಾರ ಒಪ್ಪಂದ ; ರೈತರ ಪಾಲಿಗೆ ಮರಣಶಾಸನ : ಸಿಎಂ ಸಿದ್ದರಾಮಯ್ಯ ಹೇಳಿಕೆ

ಅದು ಒತ್ತಡ, ಬೆದರಿಕೆ ಮತ್ತು ಏಕಪಕ್ಷೀಯ ನೀತಿ-ನಿರ್ಧಾರಗಳ ಹೇರಿಕೆಯಿಂದ ನಡೆಯಬಾರದು. ಆದರೆ ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದ ಕಾರ್ಯರೂಪಕ್ಕೆ ಬಂದಿರುವ ವಿಧಿ-ವಿಧಾನಗಳನ್ನು ಗಮನಿಸಿದರೆ, ಇದು ಒಡೆಯನ ಅಜ್ಞೆಗೆ ಸೇವಕ ತಲೆಯಾಡಿಸಿದಂತಿದೆ ಎಂದಿದ್ದಾರೆ. ರಷ್ಯಾದಿಂದ ತೈಲ ಖರೀದಿಸುತ್ತಿದ್ದ ಭಾರತವನ್ನು ಮಣಿಸುವ ಉದ್ದೇಶದಿಂದಲೇ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಯರ್ರಾಬಿರ್ರಿಯಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಏರಿಸಿದ್ದರು. ಈಗ ಅದನ್ನು ಶೇಕಡ 25ರಿಂದ ಶೇಕಡ 18ಕ್ಕೆ ಇಳಿಸಿ ಭಾರತಕ್ಕೆ ಮಹಾ ಉಪಕಾರ ಮಾಡಿದಂತೆ ನಾಟಕವಾಡಿದ್ದಾರೆ. ಇದಕ್ಕೆ […]

Continue Reading

ಬೆಂಗಳೂರು | ನಿಜವಾದ ಮತದಾರರಿಗೆ ಅನ್ಯಾಯವಾಗಬಾರದು : ಸಿಎಂ

*ನಿಜವಾದ ಮತದಾರರಿಗೆ ಅನ್ಯಾಯವಾಗಬಾರದು: ಸಿಎಂ* ಚುನಾವಣಾ ಆಯೋಗ ನಡೆಸುವ ಎಸ್‌ಐಆರ್ ವಿಚಾರದಲ್ಲಿ ಕಾಂಗ್ರೆಸ್ ಎಂದಿಗೂ ರಾಜಕೀಯ ಮಾಡುವುದಿಲ್ಲ. ನಿಜವಾದ ಮತದಾರರು ಪಟ್ಟಿಯಿಂದ ಹೊರಗೆ ಉಳಿಯಬಾರದು ಎಂಬುವುದಷ್ಟೇ ನಮ್ಮ ಕಾಳಜಿಯಾಗಿದೆ ಎಂದು ಸಿಎಂ ಹೇಳಿದರು.ರಾಜ್ಯದ 3 ಕೋಟಿ ಮತದಾರರ ಮ್ಯಾಪಿಂಗ್ ಆಗಿಲ್ಲವೆಂದು ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಎಸ್‌ಐಆರ್ ಪ್ರಕ್ರಿಯೆ ಎಚ್ಚರಿಕೆಯಿಂದ ನಡೆಯಬೇಕಿದ್ದು, ಯಾವುದೇ ಮತದಾರರಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಬೇ ಎಂದು ಬಿಎಲ್‌ಒಗಳಿಗೆ ಸೂಚಿಸಲಾಗಿದೆ ಎಂದರು. ವಿರೋಧಪಕ್ಷಗಳು ಸುಳ್ಳು ಆರೋಪಗಳಿಂದ ಜನರ ದಾರಿ ತಪ್ಪಿಸುತ್ತಿದ್ದಾರೆಶಾಸಕ ಜನಾರ್ದನ ರೆಡ್ಡಿಯವರು ಸಿಎಂ […]

Continue Reading

ಮಲಯಾಳಂ ಬಲವಂತದ ಹೇರಿಕೆ ಇಲ್ಲ: ಕೇರಳ ಸಿಎಂ

ಕೇರಳದ ಪ್ರಗತಿ ಯಾವಾಗಲೂ ಸಮಾನತೆ ಮತ್ತು ಸಹೋದರತ್ವದಲ್ಲಿ ನೆಲೆಗೊಂಡಿರುವ ಸಮಗ್ರ ಅಭಿವೃದ್ಧಿಯಲ್ಲಿ ಬೇರೂರಿದೆ. ಜಾತ್ಯತೀತತೆ ಮತ್ತು ಬಹುತ್ವದ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ನಮ್ಮ ಸರ್ಕಾರ ದೃಢವಾಗಿದೆ ಎಂದು ಕೇರಳ ಸಿಎಂ ತಿಳಿಸಿದ್ದಾರೆ.

Continue Reading