ಸಿಜೆಪಿ ಪ್ರತಿಭಟನೆಯ ಸಂದರ್ಭದಲ್ಲಿ ಲಾಠಿ ಚಾರ್ಜ್ ವೇಳೆ ಗಾಯಗೊಂಡಿದ್ದ ಯುವತಿ ವೆಂಟಿಲೇಟರ್ನಲ್ಲಿ ಜೀವನ್ಮರಣ ಹೋರಾಟ
ಸೋಮವಾರ ದೆಹಲಿ ಪೊಲೀಸರು ಒಂದು ಹೇಳಿಕೆಯಲ್ಲಿ, ಪ್ರತಿಭಟನೆಯ ಸಮಯದಲ್ಲಿ 118ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಹೇಳಿಕೊಂಡಿದ್ದರು. ಅಲ್ಲದೆ 60 ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಎಂದಿದ್ದರು.
Continue Reading