ಶಿವಮೊಗ್ಗ | ಇನ್ನುಮುಂದೆ ನಗರದ ಸಿಟಿ ಬಸ್ ಗಳಲ್ಲಿ ಸಿಸಿಟಿವಿ ಕಡ್ಡಾಯ, ಪ್ರಯಾಣಿಕರ ಅನುಕೂಲಕ್ಕೆ ಪೊಲೀಸ್ ಸಹಾಯವಾಣಿ ನಂಬರ್

ಎಲ್ಲಾ ಸಿಟಿ ಬಸ್‌ಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ರಸ್ತೆ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸುರಕ್ಷಿತವಾಗಿ ವಾಹನ ಚಾಲನೆ ಮಾಡಬೇಕು.ಪ್ರಯಾಣಿಕರು ಕೈತೋರಿಸಿದ ಸ್ಥಳಗಳಲ್ಲಿ ಬಸ್ ನಿಲ್ಲಿಸದೆ, ನಿಗದಿಪಡಿಸಿರುವ ಬಸ್ ನಿಲ್ದಾಣಗಳಲ್ಲಿ ಮಾತ್ರ ಪ್ರಯಾಣಿಕರನ್ನು ಹತ್ತಿಸುವ ಮತ್ತು ಇಳಿಸುವಂತೆ ಸೂಚಿಸಲಾಯಿತು. ಅಲ್ಲದೆ, ಪ್ರಯಾಣಿಕರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ, ಬಸ್ ಚಾಲಕರು ಅಥವಾ ನಿರ್ವಾಹಕರು ಅನುಚಿತವಾಗಿ ವರ್ತಿಸಿದರೆ, ವಾಹನ ಚಾಲನೆ ವೇಳೆ ಮೊಬೈಲ್ ಫೋನ್ ಬಳಸಿದರೆ, ಜೋರಾಗಿ ಅಸಭ್ಯ ಹಾಡುಗಳನ್ನು ಪ್ರಸಾರ ಮಾಡಿದರೆ ಅಥವಾ ಇತರೆ ಯಾವುದೇ […]

Continue Reading