Tag: ಸಿದ್ದರಾಮಯ್ಯ
ದೇಶದಲ್ಲಿ ಅತ್ಯಧಿಕ ಬಜೆಟ್ ಮಂಡಿಸಿದ್ದು ವಜುಬಾಯಿ ವಾಲಾ ; ಸಿಎಂ ಸಿದ್ದರಾಮಯ್ಯಗೆ ಎಷ್ಟನೇ ಸ್ಥಾನ?
ರಾಷ್ಟ್ರಮಟ್ಟದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದವರ ಪೈಕಿ ಗುಜರಾತ್‌ನ ಮಾಜಿ ಹಣಕಾಸು ಸಚಿವ (ಕರ್ನಾಟಕದ ಮಾಜಿ ರಾಜ್ಯಪಾಲ) ವಜುಭಾಯಿ ವಾಲಾ ಅವರು 18 ಬಾರಿ ಬಜೆಟ್ ಮಂಡಿಸಿ ಮೊದಲ ಸ್ಥಾನದಲ್ಲಿದ್ದಾರೆ. ಕರ್ನಾಟಕದ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಟ್ಟು 17 ಬಾರಿ ಬಜೆಟ್ ಮಂಡಿಸುವ ಮೂಲಕ ದೇಶದಲ್ಲೇ ಎರಡನೇ ಅತಿ ಹೆಚ್ಚು ಬಜೆಟ್ ಮಂಡಿಸಿದ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕರ್ನಾಟಕದ ಮಟ್ಟಿಗೆ ಸಿದ್ದರಾಮಯ್ಯನವರದ್ದೇ ಅತಿ ದೊಡ್ಡ ದಾಖಲೆಯಾಗಿದೆ. ಕೆ ರೋಸಯ್ಯ: 16 ಬಜೆಟ್‌ಗಳು – ಅವಿಭಜಿತ […]
Continue Readingಸಿಎಂ ಸಿದ್ದರಾಮಯ್ಯರಿಂದ 4.48 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡನೆ
ಹೆಚ್ಚುತ್ತಿರುವ ಖರ್ಚು ಬದ್ಧತೆಗಳ ನಡುವೆ ಆದಾಯ ಕೊರತೆಯನ್ನು ಎದುರಿಸುತ್ತಿರುವ ಅವರು, ಹಣಕಾಸಿನ ಶಿಸ್ತನ್ನು ಕಾಯ್ದುಕೊಳ್ಳುವುದರ ಜೊತೆಗೆ ರಾಜ್ಯದ ಹಣಕಾಸು ನಿರ್ವಹಣೆಯ ಸವಾಲನ್ನು ಎದುರಿಸುತ್ತಿದ್ದಾರೆ.ಸಂಪನ್ಮೂಲ ಕ್ರೋಢೀಕರಣ ಕ್ರಮಗಳನ್ನು ಮುಖ್ಯಮಂತ್ರಿಗಳು ಹುಡುಕುವ ನಿರೀಕ್ಷೆಯಿರುವುದರಿಂದ, ತೆರಿಗೆಗಳಲ್ಲಿ ಹೆಚ್ಚಳವಾಗಬಹುದು ಎಂಬ ಊಹಾಪೋಹಗಳಿವೆ. ‘ಖಾತರಿ’ ಯೋಜನೆಗಳ ಮೇಲಿನ ವೆಚ್ಚವನ್ನು ಕಡಿತಗೊಳಿಸಲು ಒತ್ತಾಯವಿದ್ದು, 5 ಯೋಜನೆಗಳಿಗೆ ವಾರ್ಷಿಕ ಖರ್ಚು ರೂ. 50,000 ಕೋಟಿ ಮೀರಿದೆ. 2025-26 ರಲ್ಲಿ, ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ರೂ. 51,034 ಕೋಟಿ ಹಂಚಿಕೆ ಮಾಡಿತ್ತು.ಜಿಎಸ್‌ಟಿ ದರ ಸುಧಾರಣೆ ಮುಂತಾದ ಅಂಶಗಳಿಂದಾಗಿ ಪ್ರಸ್ತುತ […]
Continue Readingಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ
ವಿಧಾನಸೌಧದಲ್ಲಿ ನಡೆಯುವ ಬಜೆಟ್ ಮಂಡನೆ ಹಾಗೂ ನಂತರ ನಡೆಯಲಿರುವ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯನ್ನೂ ಇದೇ ಪರದೆಗಳ ಮೂಲಕ ರಾಜ್ಯದ ವಿವಿಧ ಬಸ್ ನಿಲ್ದಾಣಗಳಲ್ಲಿ ನೇರವಾಗಿ ಪ್ರಸಾರ ಮಾಡಲಾಗುತ್ತದೆ. ಇದರ ಮೂಲಕ ಸಾರ್ವಜನಿಕರು ಬಸ್ ನಿಲ್ದಾಣಗಳಲ್ಲಿಯೇ ಈ ಮಹತ್ವದ ಕಾರ್ಯಕ್ರಮವನ್ನು ವೀಕ್ಷಿಸುವ ಅವಕಾಶವನ್ನು ಪಡೆಯಲಿದ್ದಾರೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ಬಸ್ ನಿಲ್ದಾಣಗಳ ಮೂಲಕ ಜನಸಾಮಾನ್ಯರಿಗೆ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ತಲುಪಿಸುವ ಪ್ರಯತ್ನವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೈಗೊಂಡಿದೆ. ಸಾರ್ವಜನಿಕರು ಈ ನೇರ ಪ್ರಸಾರದ ಸದುಪಯೋಗವನ್ನು ಪಡೆದುಕೊಳ್ಳುವಂತೆ […]
Continue Readingಮೈಸೂರು | ಅಬಕಾರಿ ಸಚಿವ ರಾಜೀನಾಮೆ ಮತ್ತು ಸಿಎಂ ನೈತಿಕ ಹೊಣೆಗೆ ಆಗ್ರಹಿಸಿದ ಬಿವೈವಿ..!
ಮಾತಿಗೆ ಮುನ್ನ ಸಿಎಂ ಡಿಸಿಎಂ ಕೇಂದ್ರ ಸರ್ಕಾರದ ವಿರುದ್ಧ ಬೊಟ್ಟು ಮಾಡ್ತಾರೆ, ದಾವೋಸ್ ನಲ್ಲಿ ಬಂಡವಾಳ ಶಾಹಿಗಳ ಸಭೆ ನಡೆಯುತ್ತಿದೆ, ಎಲ್ಲಾ ರಾಜ್ಯದ ಸಿಎಂ ಗಳು ಹೋಗಿದ್ದಾರೆ.ರಾಜ್ಯಕ್ಕೆ ಬಂಡವಾಳ ಹೂಡುವಂತೆ ಕೇಳಿದ್ದಾರೆ, ಆದ್ರೆ ನಮ್ಮ ರಾಜ್ಯದ ಸಿಎಂ ಡಿಸಿಎಂ ಇಬ್ಬರು ಹೋಗಿಲ್ಲವೆಂದರು.ರಾಜ್ಯದ ಹಿತಾಸಕ್ತಿ ಮರೆತಿದ್ದಾರೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆಶಿ ವಿರುದ್ಧ ವಿಜಯೇಂದ್ರ ಕಿಡಿಕಾರಿದರು. ಮನರೆಗಾ ಬಗ್ಗೆ ಚರ್ಚಿಸೋದು ಏನಿದೆ ಬದನೆಕಾಯಿ,ಇದು ಸಿಎಂ ಸಿದ್ದರಾಮಯ್ಯ ಚದುರಂಗ ಆಟ ಆಡೋಕೆ ಹೋಗಿರೋದು,ಅದಕ್ಕಾಗಿ ಡಿಸಿಎಂ ಕೂಡ ದಾವೋಸ್ ಗೆ ಹೋಗಿಲ್ಲ,ಗಾಂಧಿಜಿ […]
Continue Readingಮೈಸೂರು | ರಾಜ್ಯದಲ್ಲಿ ಆಡಳಿತ ಸತ್ತಿದೆ : ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ
ಇನ್ನೂ ಎರಡೂವರೆ ವರ್ಷ ಈ ಸತ್ತ ಆಡಳಿತ ಸಹಿಸಿಕೊಳ್ಳಲೇ ಬೇಕು.ಈ ಸರಕಾರ ಏನು ಬೀಳುವುದಿಲ್ಲ.ಕುರ್ಚಿಯಲ್ಲಿ ಕೂರುವವರು ಬದಲಾಗಬಹುದು ಅಷ್ಟೆ ಎಂದಿದ್ದಾರೆ.
Continue Readingಮಂಗಳೂರು | ದ್ವೇಷಭಾಷಣ ಮಸೂದೆ;ರಾಜ್ಯಪಾಲರು ವಾಪಸ್ ಕಳಿಸಿಲ್ಲ: ಸಿಎಂ
ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ ಮಾಡುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ, ಈ ಹಿಂದೆ ಬಳ್ಳಾರಿಯಲ್ಲಿ ಕಾನೂನುಬಾಹಿರ ಗಣಿಗಾರಿಕೆ ಮಾಡುತ್ತಿರುವ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಮಾಡಿದಾಗ ರೆಡ್ಡಿ ಸಹೋದರರು ಹಾಗೂ ಯಡಿಯೂರಪ್ಪ ಅವರು ಸವಾಲು ಹಾಕಿದ್ದರು. ಅದಕ್ಕಾಗಿ ನಾವು ಪಾದಯಾತ್ರೆ ಮಾಡಿದೆವು. ಈಗ ಬಿಜೆಪಿಯವರು ಏಕೆ ಪಾದಯಾತ್ರೆ ಮಾಡಬೇಕು? ಎಂದು ಪ್ರಶ್ನಿಸಿದರು.* ಬ್ಯಾನರ್ ತೆಗೆದದ್ದು ಬಳ್ಳಾರಿ ಘಟನೆಗೆ ಪ್ರಚೋದನೆ ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಉದ್ಘಾಟನೆ ಬಗ್ಗೆ ಹಾಕಿದ್ದ ಬ್ಯಾನರನ್ನು ತೆಗೆಯಬೇಕಾದ ಅಗತ್ಯವೇನಿತ್ತು? ಅದನ್ನು ತೆಗೆದದ್ದೆ ಘಟನೆಗೆ […]
Continue Readingಸಿಎಂ ಸಿದ್ದರಾಮಯ್ಯ ನಾಳೆ ದೆಹಲಿಗೆ ; CWC ಸಭೆಗೆ, ಡಿಕೆಶಿಗೆ ಇಲ್ಲ ಆಹ್ವಾನ
ಡಿಕೆಶಿಗೆ ಇಲ್ಲ ಆಹ್ವಾನ : ನಾಡಿದ್ದಿನ ಸಿಡಬ್ಲ್ಯುಸಿ ಸಭೆಗೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಆಹ್ವಾನವಿಲ್ಲ ಎಂದು ಹೇಳಿದ್ದಾರೆ.
Continue Readingಶಿವಮೊಗ್ಗ | ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ? : ಬಿ ವೈ ವಿಜಯೇಂದ್ರ ಪ್ರಶ್ನೆ
ಯತೀಂದ್ರ ಸಿದ್ದರಾಮಯ್ಯ ಅವರು ಐದು ವರ್ಷ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಎಂದಿದ್ದಾರೆ. ರಾಹುಲ್, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಸಿದ್ದರಾಮಯ್ಯ ಅವರೇ ಹೈಕಮಾಂಡ್ ಆಗಿದ್ದಾರಾ ಎಂದು ಕೇಳಿದರು. ಇದನ್ನು ಕಾಂಗ್ರೆಸ್ ಶಾಸಕರೇ ಕೇಳುತ್ತಿದ್ದಾರೆ ಎಂದು ನುಡಿದರು. ಇವರ ಗೊಂದಲದಿಂದ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದುಬಿದ್ದಿದೆ ಎಂದು ಆಕ್ಷೇಪಿಸಿದರು.ನಾಯಕತ್ವ ಸಮಸ್ಯೆ ಪರಿಹರಿಸಿಕೊಂಡ ನಂತರವೇ ಅಧಿವೇಶನ ನಡೆಸಿ. ಆಗ ಮಾತ್ರ ರೈತರ ಸಮಸ್ಯೆ, ಎಲ್ಲ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬಹುದೆಂದು ಹೇಳಿದ್ದೆವು ಎಂದು […]
Continue Readingಬೆಳಗಾವಿ | ಸಾಲುಮರದ ತಿಮ್ಮಕ್ಕನವರ ಹೆಸರಿನಲ್ಲಿ ಪರಿಸರವಾದಿಗಳಿಗೆ ಪ್ರಶಸ್ತಿ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಅವರು ಬೆಳೆಸಿದ ಮರಗಳು ದಶಕಗಳಷ್ಟು ಹಳೆಯದಾಗಿದ್ದು, ಅವುಗಳು ಪರಿಸರಕ್ಕೆ ಮತ್ತು ಜೀವವೈವಿಧ್ಯಕ್ಕೆ ಅಪಾರ ಕೊಡುಗೆ ನೀಡಿವೆ. ಪರಿಸರವಾದಿಯಾಗಿದ್ದ ತಿಮ್ಮಕ್ಕನವರ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ತಿಮ್ಮಕ್ಕ ಅವರು ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯವನ್ನು ಮಾಡಬೇಕು ಎಂದು ತಮ್ಮ ಕೊನೆಯ ಆಸೆಯನ್ನು ಪತ್ರ ಮುಖೇನ ತಿಳಿಸಿದ್ದು, ಈ ಬಗ್ಗೆ ಸರ್ಕಾರ ಪರಿಶೀಲಿಸಲಿದೆ. ಗಿಡಗಳನ್ನು ಮಕ್ಕಳಂತೆ ಕಂಡು ಪೋಷಿಸಿ ಬೆಳೆಸಿದ್ದ ತಿಮ್ಮಕ್ಕ ಅವರ ಸಾಧನೆಗೆ 1995ರಲ್ಲಿ ರಾಷ್ಟ್ರೀಯ ಪೌರ ಪ್ರಶಸ್ತಿ ಸಂದಿದೆ. 1997ರಲ್ಲಿ ಇಂದಿರಾ […]
Continue Reading

