ದಾವಣಗೆರೆ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಸಿದ್ದೇಶ್ವರ್ ಅಸಮಾಧಾನ
ಜಿಲ್ಲಾಧ್ಯಕ್ಷರ ಹಾಗೂ ಪದಾಧಿಕಾರಿಗಳ ಬದಲಾವಣೆ ಮಾಡಿದ್ದಾರೆ, ಮಾಡಲಿ. ಆದರೆ ಬದಲಾವಣೆ ಮಾಡುವಾಗ ನಮ್ಮನ್ನು ಒಂದು ಮಾತು ಕೇಳಬೇಕಿತ್ತು. ನಾವು ಮಾಡಿದ್ದ ಪ್ರಧಾನ ಕಾರ್ಯದರ್ಶಿಗಳನ್ನು ಏಕೆ ತೆಗೆದರು ಎನ್ನುವುದು ಗೊತ್ತಾಗಬೇಕಿದೆ. ಮೂರು ತಿಂಗಳಿಗೆ ಪ್ರಧಾನ ಕಾರ್ಯದರ್ಶಿಗಳನ್ನು ತೆಗೆದರೆ ಅದರ ಅರ್ಥ ಏನು?. ಹೀಗೆ ಮಾಡಿದರೆ ನಾವು ಕಾರ್ಯಕರ್ತರಿಗೆ ಮತ್ತು ಜನರಿಗೆ ಏನು ಉತ್ತರ ಕೊಡಬೇಕು?. ರಾಜ್ಯಾಧ್ಯಕ್ಷರೇ ಇದಕ್ಕೆಲ್ಲ ಉತ್ತರ ಕೊಡಬೇಕು ಎಂದು ಹೇಳಿದರು. ನಾನು ರಾಜ್ಯಾಧ್ಯಕ್ಷರಿಗೆ ಕರೆ ಮಾಡಿ ಮಾತನಾಡಿದರೆ ಇವತ್ತು ಅಮವಾಸ್ಯೆ ಇದೆ ಮಾತಾಡೋದು ಬೇಡಾ ಅಂತ […]
Continue Reading