ಸಿನಿಮಾ, ಕಿರುತೆರೆ ಸಂಭಾಷಣೆಕಾರ ಮಾಳೂರಿನ‌ ನಂದೀಶ್ ಹೃದಯಾಘಾತದಿಂದ ಮೃತ

ನಂದೀಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವರ ಸ್ವಗ್ರಾಮ ಮಾಳೂರಿನ ನಿವಾಸದಲ್ಲಿ ಅವಕಾಶ ಕಲ್ಪಿಸಲಾಗಿದೆ. ಗುರುವಾರ ಇಂದು ಮಧ್ಯಾಹ್ನ 12:30 ಕ್ಕೆ ಅಲ್ಲಿಯೇ ಅಂತ್ಯಸಂಸ್ಕಾರ ನಡೆಯಲಿದೆ. ನಂದೀಶ್​ರ ಅಕಾಲಿಕ ನಿಧನಕ್ಕೆ ಚಿತ್ರರಂಗ ಹಾಗೂ ಕಿರುತೆರೆಯ ಗಣ್ಯರು, ನಿರ್ದೇಶಕರು ಮತ್ತು ಸಹೋದ್ಯೋಗಿಗಳು ಕಂಬನಿ ಮಿಡಿದಿದ್ದಾರೆ.

Continue Reading

ನಿರ್ಮಾಪಕಿಯಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಸ್ಯಾಂಡಲ್​ವುಡ್​ಗೆ ಎಂಟ್ರಿ

‘ಅಣ್ಣ ಫ್ರಮ್​ ಮೆಕ್ಸಿಕೋ’ ಟೀಸರ್ ರಿಲೀಸ್​ ಈವೆಂಟ್ ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಖಾಸಗಿ ಹೋಟೆಲ್​​ನಲ್ಲಿ ನಡೆಯಿತು. ಜ್ಯೋತಿ ಬೆಳಗಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡಿದರು. ಈ ಸಂದರ್ಭ ಸಹೋದರ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಮೂಡಿಗೆರೆ ಕ್ಷೇತ್ರದ ಶಾಸಕಿ ನಯನ ಮೋಟಮ್ಮ, ಚಿತ್ರದ ನಾಯಕ ನಟ ಡಾಲಿ ಧನಂಜಯ್, ನಟಿ ರೀಷ್ಮಾ ನಾಣಯ್ಯ, ನಿರ್ದೇಶಕ ಶಂಕರ್‌ ಗುರು, ಸಹ ನಿರ್ಮಾಪಕರಾದ ಸತ್ಯ ರಾಯಲ್, […]

Continue Reading