ಶಿಕಾರಿಪುರ ಆಸ್ಪತ್ರೆಗೆ 20 ಲಕ್ಷದ ಸಿಬಿ ನ್ಯಾಟ್ ಯಂತ್ರ ಕೊಡುಗೆ ನೀಡಿದ ಶಾಹಿ ಎಕ್ಸ್ಪೋರ್ಟ್

ಹಸ್ತಾಂತರ ಸಮಾರಂಭ ಉದ್ಘಾಟಿಸಿದ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಶಾಹೀ ಸೇವಾ ಕಾರ್ಯವನ್ನು ಪ್ರಶಂಸಿಸಿದರು. ಶಾಹಿಯ ಆಡಳಿತ ವಿಭಾಗದ ಜಿ.ಎಂ. ಲಕ್ಷಣ ಧರ್ಮಟ್ಟಿ, ಮಾನವ ಸಂಪನ್ಮೂಲ ವಿಭಾಗದ ಜಿ.ಎಂ. ಬೀನೇಶ್ ಕುಮಾರ, ಮಾನವ ಸಂಪನ್ಮೂಲ ವಿಭಾಗದ ಎಜಿಎಂ ಪ್ರಶಾಂತ್ ಎಂ ಆರ್. ವಿಭಾಗ, ಹಾಗೂ ಸಿ ಎಸ್ ಆರ್ ತಂಡದ ನಾಗಯ್ಯ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು, ಡಿಟಿಓ ನಟರಾಜು, ಎಎಂ. ಓ ಅರುಣ್ ಕುಮಾರ್ ಉಪಸ್ಥಿತರಿದ್ದರು.

Continue Reading