ಅಪರಿಚಿತನಿಂದ ಬಂತು ವಿಡಿಯೋ ಕಾಲ್ ; ರಿಸೀವ್ ಮಾಡಿದ ಮಹಿಳೆ ಶಾಕ್..!
ಇದನ್ನು ನಂಬಿದ ಮಹಿಳೆ ಕಾಲ್ ರಿಸೀವ್ ಮಾಡಿದಾಗ, ಆ ವ್ಯಕ್ತಿ ಅಸಭ್ಯವಾಗಿ ವರ್ತಿಸಿದ್ದಾನೆ.ಮೊದಲ ಎರಡು ಬಾರಿ ಕರೆ ಬಂದಾಗ ಮಹಿಳೆ ತನ್ನ ಮುಖ ಕಾಣದಂತೆ ಕ್ಯಾಮೆರಾ ತಿರುಗಿಸಿ ಕಾಲ್ ರಿಸೀವ್ ಮಾಡಿದ್ದರು. ಆದರೆ ವ್ಯಕ್ತಿ ತನ್ನ ಮುಖ ತೋರಿಸಿರಲಿಲ್ಲ. ಕೂಡಲೇ ಎಚ್ಚೆತ್ತ ಮಹಿಳೆ, ರಾತ್ರಿ ಮೊಬೈಲ್‌ನಲ್ಲಿ ಸ್ಕ್ರೀನ್ ರೆಕಾರ್ಡಿಂಗ್ ಆನ್ ಮಾಡಿಕೊಂಡು ಆ ನಂಬರ್‌ಗೆ ವಿಡಿಯೋ ಕಾಲ್ ಮಾಡಿದ್ದಾರೆ. ಆಗ ಆ ವ್ಯಕ್ತಿ ತನ್ನ ಖಾಸಗಿ ಅಂಗಗಳನ್ನು ಪ್ರದರ್ಶಿಸಿದ್ದು, ಇದನ್ನು ಮಹಿಳೆ ಸಾಕ್ಷ್ಯವಾಗಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ಈ […]
Continue Reading

