ಶಿವಮೊಗ್ಗ | ಯೋಗದಿಂದ ಜೀವನದ ಉನ್ನತಿ : ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ
ಮನುಷ್ಯನಿಗೆ ಬಿಪಿ, ಶುಗರ್ ಬಂದರೆ ಹಲವು ರೋಗಗಳಿಗೆ ಆಹ್ವಾನ ನೀಡಿದಂತೆ. ಹೀಗಾಗಿ ಪ್ರಸ್ತುತ ಸಂದರ್ಭದಲ್ಲಿ ಈ ಬಗ್ಗೆ ಹೆಚ್ಚಿನ ಜಾಗೃತಿ ವಹಿಸುವುದು ಎಲ್ಲರಿಗೂ ಅನಿವಾರ್ಯ ಮತ್ತು ಅತ್ಯಗತ್ಯವಾಗಿದೆ ಎಂದರು.ಅಧ್ಯಕ್ಷತೆ ವಹಿಸಿದ್ದ ಮಾಜಿ ವಿಧಾನ ಪರಿಷತ್ ಸದಸ್ಯ, ಶಿವಗಂಗಾ ಯೋಗ ಕೇಂದ್ರದ ಅಧ್ಯಕ್ಷ ಎಸ್. ರುದ್ರೇಗೌಡ್ರು ಮಾತನಾಡಿ, ಪ್ರತಿಯೊಬ್ಬರು ಯೋಗ ಶಿಕ್ಷಣ ಪಡೆದು ರೋಗದಿಂದ ಮುಕ್ತರಾಗಬೇಕು. ಪ್ರತಿದಿನ ನಾವು ಸರಳ ಯೋಗಾಭ್ಯಾಸವನ್ನು ಕಾಲಮಿತಿ ಅನುಗುಣವಾಗಿ ಕನಿಷ್ಠ ಅರ್ಧ ಗಂಟೆಯಾದರೂ ತಪ್ಪದೇ ಮಾಡಿದರೆ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಯಾವುದೇ ಔಷಧಿ, […]
Continue Reading
