ಉತ್ತಮ ಆದಾಯ ಪಡೆಯುವ ಪೋಷಕರ ಮಕ್ಕಳಿಗೆ ಮೀಸಲಾತಿ ಯಾಕೆ? : ಸುಪ್ರೀಂ ಕೋರ್ಟ್ ಪ್ರಶ್ನೆ?

“ಇದು ನಾವೆಲ್ಲರೂ ಕಾಳಜಿ ವಹಿಸುವ ವಿಚಾರ. ಅದರ ಲಾಭವೇನು? ನಿಮಗೆ ಮೀಸಲಾತಿ ನೀಡಲಾಗಿದೆ. ಪೋಷಕರಿಬ್ಬರು ಕಲಿತಿದ್ದಾರೆ, ಅವರು ಉತ್ತಮ ಕೆಲಸದಲ್ಲಿದ್ದಾರೆ. ಅವರು ಉತ್ತಮ ಆದಾಯ ಪಡೆಯುತ್ತಿದ್ದಾರೆ. ಆದರೆ ಅವರ ಮಕ್ಕಳಿಗೆ ಮತ್ತೆ ಮೀಸಲಾತಿ ಬೇಕಂತೆ. ಅವರು ಮೀಸಲಾತಿಯಿಂದ ಹೊರಬರಬೇಕು” ಎಂದು ನ್ಯಾ.ನಾಗರತ್ನ ಹೇಳಿದರು. ಅರ್ಜಿದಾರರ ಪೋಷಕರು ಇಬ್ಬರೂ ರಾಜ್ಯ ಸರ್ಕಾರಿ ನೌಕರರಾಗಿದ್ದು, ಅವರನ್ನು ಮೀಸಲಾತಿಯಿಂದ ಹೊರಗಿಡುವುದನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು […]

Continue Reading

ಸುಪ್ರೀಂ ಕೋರ್ಟ್‌ನಿಂದ ಐತಿಹಾಸಿಕ ತೀರ್ಪು! ಮತಾಂತರವಾದರೆ ಎಸ್‌ಸಿ ಮೀಸಲಾತಿ ರದ್ದು

ಪಾದ್ರಿಯಾಗಿ ಕೆಲಸ ಮಾಡುತ್ತಿದ್ದ ಆನಂದ್, ತಮ್ಮ ಮೇಲೆ ಕೆಲವರು ಜಾತಿ ನಿಂದನೆ ಮತ್ತು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಆದರೆ, ಆರೋಪಿಗಳು ಆನಂದ್ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿರುವುದರಿಂದ ಅವರು ಎಸ್‌ಸಿ ಸೌಲಭ್ಯ ಪಡೆಯಲು ಅರ್ಹರಲ್ಲ ಎಂದು ವಾದಿಸಿದ್ದರು. ಆಂಧ್ರಪ್ರದೇಶ ಹೈಕೋರ್ಟ್ ಆನಂದ್ ಅವರ ಎಫ್‌ಐಆರ್ ಅನ್ನು ರದ್ದುಗೊಳಿಸಿತ್ತು. ಇದರ ವಿರುದ್ಧ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ತೀರ್ಪು ಮತಾಂತರ ಮತ್ತು ಮೀಸಲಾತಿ ಹಕ್ಕುಗಳ ನಡುವಿನ ಕಾನೂನು ಸಂಘರ್ಷಕ್ಕೆ ಸ್ಪಷ್ಟವಾದ ದಿಕ್ಕನ್ನು […]

Continue Reading

ದೇಶಾದ್ಯಂತ `ಏಕರೂಪ ನಾಗರಿಕ ಸಂಹಿತೆ’ ಜಾರಿಗೆ ಸುಪ್ರೀಂ ಸಮ್ಮತಿ

ಅರ್ಜಿದಾರರ ಪರ ವಾದಿಸಿದ ವಕೀಲ ಪ್ರಶಾಂತ್ ಭೂಷಣ್, ಧಾರ್ಮಿಕ ಸ್ವಾತಂತ್ರ‍್ಯವನ್ನು ಖಾತರಿಪಡಿಸುವ ಸಂವಿಧಾನದ 25ನೇ ವಿಧಿಯಡಿ ಉತ್ತರಾಧಿಕಾರಕ್ಕೆ ಸಂಬಂಧಿಸಿದ ವೈಯಕ್ತಿಕ ಕಾನೂನನ್ನು ರಕ್ಷಿಸಲಾಗುವುದಿಲ್ಲ. ಮುಸ್ಲಿಂ ಮಹಿಳೆಯರಿಗೆ ಮುಸ್ಲಿಂ ಪುರುಷರಿಗೆ ಇರುವಂತೆ ಸಮಾನವಾದ ಹಕ್ಕುಗಳು ಇರುವುದಿಲ್ಲ ಎಂದು ಹೇಳಿದರು. ವಾದಗಳನ್ನು ಆಲಿಸಿದ ನ್ಯಾಯಾಲಯವು, ಶರಿಯತ್ ಉತ್ತರಾಧಿಕಾರದ ನಿಬಂಧನೆಗಳನ್ನು ರದ್ದುಗೊಳಿಸಿದರೆ ಪರಿಹಾರಗಳೇನು..? ಎಂಬ ಸಲಹೆಗಳನ್ನು ಸೇರಿಸಲು ಅರ್ಜಿಯನ್ನು ತಿದ್ದುಪಡಿ ಮಾಡಲು ಸೂಚಿಸಿತು. ಭೂಷಣ್ ಅವರು ಅರ್ಜಿಯನ್ನು ತಿದ್ದುಪಡಿ ಮಾಡಲು ಒಪ್ಪಿದ ನಂತರ ಪೀಠವು ಮುಂದಿನ ವಿಚಾರಣೆಯನ್ನು ಮತ್ತೊಂದು ದಿನಾಂಕಕ್ಕೆ ಮುಂದೂಡಿತು.

Continue Reading

ನವದೆಹಲಿ | POCSO ಪ್ರಕರಣ ; ಮಾಜಿ ಸಿಎಂ ಬಿ.ಎಸ್.ವೈ ವಿಚಾರಣೆಗೆ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್‌

ಕರ್ನಾಟಕ ಹೈಕೋರ್ಟ್ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದ್ದನ್ನು ಯಡಿಯೂರಪ್ಪ ಪ್ರಶ್ನಿಸಿದ್ದಾರೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, 2012 ಬಿಎಸ್ ಯಡಿಯೂರಪ್ಪ ವಿರುದ್ಧ ಕರ್ನಾಟಕ ರಾಜ್ಯ ಅಡಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ. ಕರ್ನಾಟಕ ಹೈಕೋರ್ಟ್ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನಂತರ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ […]

Continue Reading