ಸಮಾನತೆಯ ಹರಿಕಾರ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ : ಭಾರತದ ಭಾಗ್ಯವಿಧಾತನಿಗೆ ನಮನ
ಅಂಬೇಡ್ಕರ್ ಜಯಂತಿಯು ಕೇವಲ ಒಂದು ದಿನದ ಸಂಭ್ರಮವಲ್ಲ; ಅದು ಅವರು ಹಾಕಿಕೊಟ್ಟ ಸಮಾನತೆ ಮತ್ತು ಭ್ರಾತೃತ್ವದ ಹಾದಿಯಲ್ಲಿ ನಡೆಯುವ ಸಂಕಲ್ಪದ ದಿನವಾಗಿದೆ. ದೇಶದ ಆರ್ಥಿಕ ಅಭಿವೃದ್ಧಿ, ಮಹಿಳಾ ಸಬಲೀಕರಣ ಮತ್ತು ಪ್ರಜಾಪ್ರಭುತ್ವದ ರಕ್ಷಣೆಯಲ್ಲಿ ಅವರ ವಿಚಾರಧಾರೆಗಳು ಇಂದಿಗೂ ದಾರಿದೀಪವಾಗಿವೆ ಎಂದು ಸುರೇಶ್ ಅವರು ಕಾರ್ಯಕ್ರಮದಲ್ಲಿ ತಿಳಿಸಿದರು. ಸ್ವತಂತ್ರ ಭಾರತದ ಮೊದಲ ಕಾನೂನು ಸಚಿವರಾಗಿ ಮತ್ತು ಸಂವಿಧಾನ ಕರಡು ಸಮಿತಿಯ ಅಧ್ಯಕ್ಷರಾಗಿ ಅವರು ನೀಡಿದ ಕೊಡುಗೆ ಅನನ್ಯ. ಜಾತಿ, ಧರ್ಮ, ಲಿಂಗ ಭೇದವಿಲ್ಲದೆ ಪ್ರತಿಯೊಬ್ಬ ಭಾರತೀಯನಿಗೂ ಸಮಾನ ಹಕ್ಕುಗಳನ್ನು […]
Continue Reading
