ಸೂಡಾ ನೂತನ ಅಧ್ಯಕ್ಷರಾದ ಮಧುಸೂದನ್ ಅವರಿಂದ ಸಚಿವ ಮಧು ಬಂಗಾರಪ್ಪ ಭೇಟಿ : ಸಚಿವರಿಂದ ಶುಭಹಾರೈಕೆ ಹಾಗೂ ಅಭಿನಂದನೆ

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕೀಶ್ ಬಾನು, ಮಾಜಿ ವಿಧಾನ ಪರಿಷತ್ ಸದಸ್ಯರಾದ ಆರ್. ಪ್ರಸನ್ನ ಕುಮಾರ್, ಕರ್ನಾಟಕ ಜವಳಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಚೇತನ್ ಗೌಡ, ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹರ್ಷಿತ್ ಗೌಡ, ನಗರ ಅಧ್ಯಕ್ಷರಾದ ಚರಣ್ ಶೆಟ್ಟಿ, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷರಾದ ವಿಜಯ್ ಕುಮಾರ್, ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಜಿತ್ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Continue Reading