ಸೋಲಾರ್ ಸಿಸಿಕ್ಯಾಮೆರಾ ಬಳಸಿ ಭಾರತ ಸೇನೆಯ ಚಲನವಲನದ ಮೇಲೆ ಪಾಕ್ ದುಷ್ಟ ಹುನ್ನಾರ ; ಆರೋಪಿಗಳು ವಶಕ್ಕೆ
ಆರೋಪಿಗಳು ಪಂಜಾಬ್, ರಾಜಸ್ಥಾನ, ಹರ್ಯಾಣ, ಕಾಶ್ಮೀರದ ಗಡಿಯಲ್ಲಿನ ಸೂಕ್ಷ ಮಿಲಿಟರಿ ನೆಲೆಗಳ ಸಮೀಪ ಸೋಲಾರ್ ಆಧಾರಿತ ಸಿಸಿಟಿವಿ ಕ್ಯಾಮೆರಾಗಳನ್ನು ರಹಸ್ಯವಾಗಿ ಅಳವಡಿಸುವ ಮೂಲಕ ಪಾಕಿಸ್ತಾನಕ್ಕೆ ರಿಯಲ್ ಟೈಮ್‌ನಲ್ಲಿ ಸೇನಾ ಪಡೆಗಳ ಓಡಾಟದ ಮಾಹಿತಿ ರವಾನಿಸುತ್ತಿದ್ದರು. ಈ ಬಂಧನದಿಂದ ಸಂಭಾವ್ಯ ಭಯೋತ್ಪಾದನಾ ದಾಳಿಯನ್ನು ತಪ್ಪಿಸಿದಂತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಿಶೇಷ ಪಡೆ ಮೊದಲು ಪಂಜಾಬ್ ಮತ್ತು ದೆಹಲಿಯಲ್ಲಿ ಆರು ಮಂದಿಯನ್ನು ಬಂಧಿಸಿದ್ದು, ಸಿಸಿಟೀವಿ ಕ್ಯಾಮೆರಾ, ನಾಲ್ಕು ಪಿಸ್ತೂಲ್‌ಗಳು ಮತ್ತಿತರ ವಸ್ತುಗಳನ್ನು ವಶಕ್ಕೆ […]
Continue Reading
