ತಮಿಳುನಾಡು ಸಿಎಂಗೆ ಬಿಗ್ ಶಾಕ್ ಕೊಟ್ಟು ಸೋಲುಣಿಸಿದ ಟಿವಿಕೆ ಅಭ್ಯರ್ಥಿ ವಿಎಸ್ ಬಾಬು
ರಾಜ್ಯದ ದೊಡ್ಡ ಪ್ರಾದೇಶಿಕ ಪಕ್ಷಗಳಾದ ಡಿಎಂಕೆ ಹಾಗೂ ಎಐಡಿಎಂಕೆ ಪಕ್ಷಗಳಿಗೆ ಹೊಸ ಪಕ್ಷವಾದ ನಟ ಜೋಶೆಫ್ ವಿಜಯ್ ಅವರ ಟಿವಿಕೆ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಇತಿಹಾಸ ಸೃಷ್ಟಿಸುವತ್ತಾ ಹೆಜ್ಜೆಯನ್ನಿಟ್ಟಿದೆ. ಈಗಾಗಲೆ ಟಿವಿಕೆ ಬರೋಬ್ಬರಿ 100ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಗೆಲುವಿನತ್ತ ಲಗ್ಗೆ ಇಟ್ಟಿದೆ. ವಿಜಯ್ ಅಬ್ಬರಕ್ಕೆ ಡಿಎಂಕೆ ಅಲ್ಲೋಲ ಕಲ್ಲೋಲವಾಗಿದ್ದು, ಸ್ವತಃ ತಮಿಳುನಾಡು ಹಾಲಿ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಕೂಡ ಸೋಲು ಕಂಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಡಿಎಂಕೆಗೆ ದೊಡ್ಡ ಆಘಾತವೆಂದರೆ ಸುಮಾರು 15 […]
Continue Reading