ಶಿವಮೊಗ್ಗ | ಸ್ಟಿಂಗ್ ಒಪರೇಷನನ್ನು ಸಿಬಿಐಗೆ ವಹಿಸಿ : ಶಾಸಕಿ ಶಾರದಾ ಪುರ್ಯಾನಾಯ್ಕ್ ಆಗ್ರಹ

ಕೆಲವರು ಅಧಿಕಾರದ ಆಸೆಗಾಗಿ ಈ ಮಟ್ಟಕ್ಕೂ ಹೋಗುತ್ತಾರೆಯೇ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ. ಈ ಹಿಂದೆ ಬೇರೆ ಬೇರೆ ರಾಜ್ಯಗಳಲ್ಲಿ ಸ್ಟಿಂಗ್ ಆಪರೇಷನ್ ಬಗ್ಗೆ ಕೇಳುತ್ತಿದ್ದೆವು, ಆದರೆ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯಾಗಿದೆ. ಯಾರು ಸಹ ಇದನ್ನು ಸಮರ್ಥನೆ ಮಾಡಿಕೊಳ್ಳುತ್ತಿಲ್ಲ, ಹೀಗೂ ಆಗುತ್ತಾ ಎಂದು ಯೋಚಿಸುತ್ತಿದ್ದಾರೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು. ಇದಕ್ಕೆ ಸೂತ್ರಧಾರರು ಯಾರೆಂಬುದು ಹೊರಬರಬೇಕು. ಈಗಾಗಲೇ ಇದನ್ನು ನಾವೇ ಮಾಡಿದ್ದು ಎಂದು ಅನೇಕರು ಒಪ್ಪಿಕೊಂಡಿದ್ದಾರೆ, ಒಪ್ಪಿಕೊಂಡವರನ್ನು ಯಾಕೆ ಬಂಧಿಸುತ್ತಿಲ್ಲ […]

Continue Reading

ಶಿವಮೊಗ್ಗ | ವಿಡಿಯೋ ಸುಳ್ಳಾಗಿದ್ದರೆ ಸಿದ್ದರಾಮಯ್ಯರನ್ನ ಮತ್ತೊಮ್ಮೆ ಸಿಎಂ ಮಾಡಿ : ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ. ಬಿ. ಪ್ರಸನ್ನ ಕುಮಾರ್ ಸವಾಲ್?

ಈ ಪ್ರಕರಣದ ಕುರಿತು ರಾಜ್ಯ ಸರ್ಕಾರ ಗಂಭೀರ ತನಿಖೆ ನಡೆಸುತ್ತಿದೆಯೋ ಇಲ್ಲವೋ ಎಂಬ ಬಗ್ಗೆಯೂ ಯಾವುದೇ ಸ್ಪಷ್ಟತೆಯಿಲ್ಲ. ಆದ್ದರಿಂದ ಈ ಇಡೀ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಬೇಕು. ನಮ್ಮ ರಾಜ್ಯದ ಗೃಹಮಂತ್ರಿಗಳು ನ್ಯಾಯಾಧೀಶರ ಮಟ್ಟದಲ್ಲಿ ತನಿಖೆ ನಡೆಸುವುದಾಗಿ ಹೇಳಿಕೆ ನೀಡಿದ್ದಾರೆ, ಆದರೆ ಅದರೊಂದಿಗೆ ಈ ಗಂಭೀರ ಪ್ರಕರಣವನ್ನು ಕೂಡಲೇ ಸಿಬಿಐ (CBI) ತನಿಖೆಗೆ ವಹಿಸಬೇಕು ಎಂದು ಅವರು ಒತ್ತಾಯಿಸಿದರು. ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಯಾವುದೇ ರೀತಿಯ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸುತ್ತಿಲ್ಲ. ನೈಸ್ (NICE) ಹಾಗೂ ಬಿಡದಿ […]

Continue Reading