ಚಾಮರಾಜನಗರದಲ್ಲಿ ಪಕ್ಷಕ್ಕಾಗಿ ದುಡಿದವರು ಬಹಳಷ್ಟು ನಾಯಕರು ಇದ್ದಾರೆ ; ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ
ಭ್ರಷ್ಟಾಚಾರ ಸೇರಿದಂತೆ ಎಲ್ಲವನ್ನೂ ತಿಂದು ಜೀರ್ಣಿಸಿಕೊಂಡು ಮೆಟ್ಟಿ ನಿಲ್ತೇವೆ ಎಂಬ ಮನಸ್ಥಿತಿಯಲ್ಲಿ ಕಾಂಗ್ರೆಸ್ ಸರ್ಕಾರ ಇದೆ.. ಇದು ಬಹಳ ದಿನ ನಡೆಯೋದಿಲ್ಲ.. ಈ ಸರ್ಕಾರದ ವಿರುದ್ಧ ಅತಿ ಶೀಘ್ರದಲ್ಲಿ ಹೋರಾಟ ಮಾಡ್ತೇವೆ ಎಂದು ನಿಖಿಲ್ ಅವರು ಎಚ್ಚರಿಕೆ ನೀಡಿದರು. ಸ್ಥಳೀಯ ಸಂಸ್ಥೆಗಳಲ್ಲಿ ಮೈತ್ರಿ ಮುಂದುವರಿಯುತ್ತಾ ಎಂಬ ವಿಚಾರ ಸಂಬಂಧ ಮಾತನಾಡಿದ ಅವರುಇದರ ಬಗ್ಗೆ ರಾಜ್ಯ ಮಟ್ಟದಲ್ಲಿ ಎರಡು ಪಕ್ಷಗಳಿಂದ ಯಾವುದೇ ಚರ್ಚೆ ಬಂದಿಲ್ಲ. ವರಿಷ್ಠರ ಬಳಿ ಆನ್ ಟೇಬಲ್ ನಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯ ಮೈತ್ರಿ ವಿಚಾರ […]
Continue Reading

