ಶಿವಮೊಗ್ಗ | ಹಾಲಪ್ಪ 5 ಕೋಟಿ ಅಲ್ಲ, 25 ಕೋಟಿ ಮಾನನಷ್ಟ ಮೊಕದ್ದಮೆ ಹಾಕಲಿ ಎದುರಿಸಲು ಸಿದ್ಧ : ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿಕೆ

ಸಿಗಂದೂರು ದೇವಸ್ಥಾನದ ವಿಚಾರವಾಗಿ ನಾನು ಯಾವತ್ತೂ ರಾಜಕೀಯ ಮಾಡುವುದಿಲ್ಲ. ದೇವಿಯ ಸನ್ನಿಧಿಗೆ ನಮ್ಮ ಕುಟುಂಬ ತಲೆ ತಲಾಂತರಿಂದ ನಡೆದುಕೊಳ್ಳುತ್ತಿದೆ. ನಾನು ಸಿಗಂದೂರು ದೇವಿಯ ಭಕ್ತನಾಗಿದ್ದೇನೆ. ನಾನು ಸಿಗಂದೂರು ದೇವಸ್ಥಾನದ ಆಡಳಿತ ಮಂಡಳಿ ಅಥವಾ ಪೂಜೆ ಮಾಡುವಂತ ಭಟ್ಟರ ಪರವಾಗಿ ಇಲ್ಲ. ನಾನು ಸಿಗಂದೂರು ದೇವಸ್ಥಾನದ ಪರವಾಗಿ ನಿಂತಿದ್ದೇನೆ. ವಿನಾಕಾರಣ ಸಾಕ್ಷ್ಯಾಧಾರಗಳಿಲ್ಲದೇ ನನ್ನ ವಿರುದ್ಧ 5 ಕೋಟಿ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂಬುದಾಗಿ ಬಹಿರಂಗವಾಗಿ ಹೇಳುವುದು ಎಷ್ಟು ಸರಿ? 5 ಕೋಟಿಯಲ್ಲ 25 ಕೋಟಿ ಹಾಕಲಿ ನಾನು ಹೆದರೋದಿಲ್ಲ. […]

Continue Reading