ರೈಲುಗಳ ಸಂಚಾರ ರದ್ದು, ಭಾಗಶಃ ರದ್ದು, ನಿಯಂತ್ರಣ ಹಾಗೂ ಮರು ವೇಳಾಪಟ್ಟಿ
ನಿಯಂತ್ರಣ ಮಾ. 10 ರಂದು ಮೈಸೂರು–ತಾಳಗುಪ್ಪ ಎಕ್ಸ್‌ಪ್ರೆಸ್ (16206) ಮಾರ್ಗಮಧ್ಯೆ 25 ನಿಮಿಷ ನಿಯಂತ್ರಣವಾಗಲಿದೆ. ಮಾ. 16 ರಂದು ಮೈಸೂರು–ಅರಸೀಕೆರೆ ಪ್ಯಾಸೆಂಜರ್ (56266) 70 ನಿಮಿಷ ಹಾಗೂ ಮೈಸೂರು–ಯಶವಂತಪುರ ಎಕ್ಸ್‌ಪ್ರೆಸ್ (16208) 30 ನಿಮಿಷ ಮಾರ್ಗಮಧ್ಯೆ ತಡೆಹಿಡಿಯಲಾಗುವುದು. ಸಮಯ ಮರುನಿಗದಿ: ಮಾರ್ಚ್ 10ರಂದು ಅರಸೀಕೆರೆ–ಮೈಸೂರು ಪ್ಯಾಸೆಂಜರ್ (56267) ಮತ್ತು ಮೈಸೂರು–ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ (16225) ರೈಲುಗಳು ನಿಗದಿತ ಸಮಯಕ್ಕಿಂತ 90 ನಿಮಿಷ ತಡವಾಗಿ ಹೊರಡಲಿವೆ.ಅದೇ ರೀತಿ, ಮಾರ್ಚ್ 16ರಂದು ಅರಸೀಕೆರೆ–ಮೈಸೂರು ಪ್ಯಾಸೆಂಜರ್ (56265) ಮತ್ತು ಮೈಸೂರು–ಎಸ್‌ಎಂವಿಟಿ ಬೆಂಗಳೂರು […]
Continue Reading

