ಹಾಸನ | ಹೆಲ್ಮೆಟ್ ಧರಿಸದೆ ಬುಲೆಟ್ ನಲ್ಲಿ ಜಾಲಿ ರೈಡ್ ; ಅಪಘಾತದಲ್ಲಿ ಯುವತಿ ದುರ್ಮರಣ
ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣ ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.
Continue Readingಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣ ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.
Continue Readingಈ ಬಗ್ಗೆ ಇಲಾಖೆಗೆ ಹಲವು ಬಾರಿ ನೋಟಿಸ್ ನೀಡಿದ್ದರೂ ಪರಿಹಾರ ನೀಡದೇ ಕಾಲಹರಣ ಮಾಡುತ್ತಿದ್ದುದರಿಂದ ಬಸ್ ಜಪ್ತಿ ಮಾಡುವಂತೆ ಚನ್ನರಾಯಪಟ್ಟಣ ನ್ಯಾಯಾಲಯ ಆದೇಶ ಹೊರಡಿಸಿತ್ತು. ಅದರಂತೆ ಬೇಲಿಫ್ಗಳ ಸಹಾಯದಿಂದ ಚಿಕ್ಕಮಗಳೂರು ಡಿಪೊಗೆ ಸೇರಿದ ಕೆಎಸ್ಆರ್ಟಿಸಿ ಬಸ್ ಅನ್ನು ಜಪ್ತಿ ಮಾಡಲಾಗಿದೆ.
Continue Readingಹಾಸನ ಜಿಲ್ಲೆಯಲ್ಲಿ ಮತ್ತೆ ಹೃದಯಾಘಾತ ಪ್ರಕರಣಗಳು ಮರುಕಳಿಸಿದ್ದು ಜಿಲ್ಲೆಯ ಜನರಲ್ಲಿ ಆತಂಕ ಉಂಟು ಮಾಡಿದೆ.
Continue Readingಪರಸ್ಪರ ಇಷ್ಟಪಟ್ಟ ಯುವ ಜೋಡಿಗಳು ಮನೆಯವರನ್ನು ಒಪ್ಪಿಸಿ ಪ್ರೀತಿ ಪ್ರೇಮದ ಮುಂದಿನ ಹೆಜ್ಜೆ ಇಟ್ಟಿದ್ದಾರೆ. ಮೂರು ಗಂಟಿನ ಮೂಲಕ ಬದುಕಿನ ನಂಟು ಬೆಸೆದಿದ್ದಾರೆ. ಸಾಗರದಾಚೆಯ ಪ್ರೀತಿಗೆ ಭಾರತೀಯ ನೆಲದಲ್ಲಿ ಕಂಕಣ ಭಾಗ್ಯ ಕೂಡಿ ಬಂದಿದೆ. ಪ್ರೀತಿ ಪ್ರೇಮಗಳಿಗೆ ದೇಶ ಭಾಷೆಗಳ ಗಡಿಯಿಲ್ಲ, ಹೃದಯದ ಭಾಷೆಗೆ ಜಾತಿ ಧರ್ಮಗಳ ಗಡಿಯಿಲ್ಲ ಎನ್ನೋದು ಮತ್ತೆ ಸಾಬೀತಾಗಿದೆ. ಪರಸ್ಪರ ಇಷ್ಟಪಟ್ಟ ಯುವ ಜೋಡಿಗಳು ಮನೆಯವರನ್ನು ಒಪ್ಪಿಸಿ ಪ್ರೀತಿ ಪ್ರೇಮದ ಮುಂದಿನ ಹೆಜ್ಜೆ ಇಟ್ಟಿದ್ದಾರೆ. ಮೂರು ಗಂಟಿನ ಮೂಲಕ ಬದುಕಿನ ನಂಟು ಬೆಸೆದಿದ್ದಾರೆ. […]
Continue Readingಈ ವಿಡಿಯೋ ಆಧರಿಸಿ ಸ್ಥಳಕ್ಕೆ ಎಎಸ್ಪಿ ಭೇಟಿ ಪರಿಶೀಲನೆ ನಡೆಸಿದ್ದು, ಹಂತಕರ ಬಂಧನಕ್ಕೆ ಬಲೆ ಬೀಸಿದ್ದಾರೆ.
Continue Readingಸಚಿವರ ಭೇಟಿಯ ಕುರಿತು ಸ್ಥಳೀಯ ಕಾಂಗ್ರೆಸ್ ಮುಖಂಡರಿಗೆ ಅಥವಾ ಪೊಲೀಸ್ ಇಲಾಖೆಗೆ ಆಗಲಿ ಯಾವುದೇ ಮಾಹಿತಿ ನೀಡಲಾಗಿರಲಿಲ್ಲ ಎನ್ನುವುದು ವಿಶೇಷವಾಗಿದೆ. ರಾಜಕೀಯ ವಿಪ್ಲವ, ನೈಸರ್ಗಿಕ ವಿಕೋಪ, ಜಾಗತಿಕ ಆಗುಹೋಗುಗಳ ಬಗ್ಗೆ ಭವಿಷ್ಯ ನುಡಿಯುವ ಕೋಡಿಮಠದ ಶ್ರೀಗಳು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರಿಯಲಿದ್ದಾರಾ ಅಥವಾ ಇಲ್ಲವಾ ಎನ್ನುವುದರ ಬಗ್ಗೆಯೂ ಹಲವು ಬಾರಿ ಭವಿಷ್ಯವನ್ನು ನುಡಿದಿದ್ದರು.
Continue Readingಆದರೆ ಈಗ ಎರಡೂವರೆ ವರ್ಷ ಆದ ಮೇಲೆ ನಮ್ಮ ಸಮುದಾಯವರು ಸಿಎಂ ಆಗುತ್ತಾರೆಂದುಕೊಂಡಿದ್ವಿ, ಹಾಗಾಗಿ ಡಿಕೆಶಿಯವರು ಇನ್ನುಳಿದ ಎರಡೂವರೆ ವರ್ಷ ಸಿಎಂ ಆಗಬೇಕೆನ್ನುವ ಅಭಿಲಾಷೆ ನಮಗೂ ಇದೆ. ಎರಡೂವರೆ ವರ್ಷ ಆದಮೇಲೆ ಅಧಿಕಾರ ಹಂಚಿಕೆ ವಿಚಾರ ಕುರಿತು ಜನರು ಸಹ ಚರ್ಚೆ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಡಿಕೆಶಿಗೆ ರಾಜಕೀಯ ಒಳಸುಳಿ ಗೊತ್ತಿದೆ.ರಾಜಕೀಯ ಅಸ್ಥಿರತೆ ಆದ್ರೆ ಅಭಿವೃದ್ಧಿ ಕುಂಠಿತವಾಗುತ್ತದೆ,ಅಭಿವೃದ್ಧಿ ಮಾರಕವಾಗುತ್ತದೆ ಹೀಗಾಗಿ ನಮ್ಮ ರಾಜ್ಯದ ಹಿತದೃಷ್ಟಿಯಿಂದ, ಹೈಕಮಾಂಡ್ ಸಮಸ್ಯೆ ಬಗೆಹರಿಸಲಿ ಎಂದು ನಿರ್ಮಲಾನಂದ ಶ್ರೀಗಳು ತಿಳಿಸಿದರು.
Continue Reading