ರಂಜಿತಾ ಬನಸೋಡೆ ಕೊಲೆ ; ಆರೋಪಿ ರಫೀಕ್ ವಿರುದ್ಧ ಹಿಂದೂಪರ ಸಂಘಟನೆಗಳ ಪ್ರತಿಭಟನೆ ; ಯಲ್ಲಾಪುರ ಬಂದ್ ಕರೆ
ಘಟನೆಯ ಸಂಪೂರ್ಣ ಮಾಹಿತಿಯನ್ನು ಪಡೆದಿರುವ ಅವರು, ತನಿಖೆಯನ್ನು ಚುರುಕುಗೊಳಿಸುವಂತೆ ಮತ್ತು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ರಂಜಿತಾ ಕೊಲೆ ಆಕ್ರೋಶಕ್ಕೆ ಕಾರಣವಾಗಿದ್ದು, ಹಿಂದೂ ಮಹಿಳೆಯ ಹತ್ಯೆ ಖಂಡಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಭಾನುವಾರ ಯಲ್ಲಾಪುರ ಬಂದ್ಗೆ ಕರೆ ನೀಡಿದ್ದಾರೆ. ಜೊತೆಗೆ ಆರೋಪಿ ರಫೀಕ್ನನ್ನ ಆದಷ್ಟು ಬೇಗ ಬಂಧಿಸಿ ಆತನಿಗೆ ತಕ್ಕ ಶಿಕ್ಷೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಪೊಲೀಸ್ ಠಾಣೆಗೆ ಮುತ್ತಿಗೆ ಹಿಂದೂ ಪರ ಸಂಘಟನೆಗಳು ಖಂಡಿಸಿ ಯಲ್ಲಾಪುರ […]
Continue Reading

