ಬಾಗಲಕೋಟೆ | ಬುದ್ಧಿಮಾಂದ್ಯ ಮಕ್ಕಳ ಮೇಲೆ ಕ್ರೌರ್ಯ ; ಕಣ್ಣಿಗೆ ಖಾರದಪುಡಿ ಎರಚಿ, ಬೆಲ್ಟ್, ಪೈಪ್ನಿಂದ ಹೊಡೆದು ಶಿಕ್ಷಕರಿಂದ ಹಿಂಸೆ
ಬಾಗಲಕೋಟೆಯ ನವನಗರ ಠಾಣೆಯಲ್ಲಿ ಶಾಲೆ ವಿರುದ್ಧ ದೂರು ದಾಖಲಾಗಿದೆ.ಬುದ್ಧಿಮಾಂದ್ಯ ಬಾಲಕರ ಮೇಲೆ ಶಿಕ್ಷಕ ದಂಪತಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಪಿ ಸಿದ್ದಾರ್ಥ ಗೋಯಲ್ ಪ್ರತಿಕ್ರಿಯಿಸಿದ್ದಾರೆ. ಈ ಘಟನೆ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ. ಅಕ್ಷಯ್ ಹಾಗೂ ಆತನ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ .
Continue Reading

