ಅಸ್ಸಾಂ ಸಿಎಂ ಆಗಿ 2ನೇ ಬಾರಿಗೆ ಹಿಮಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕಾರ
ಪ್ರಧಾನಿ ಮೋದಿ ಮಾತ್ರವಲ್ಲದೇ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಸರ್ಬಾನಂಜ ಸೋನಾವಾಲ್, ಪಬಿತ್ರಾ ಮಾರ್ಗೆರಿಟಾ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು. ಮಾತ್ರವಲ್ಲದೇ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಿಬಿನ್ ಕೂಡ ಪ್ರಮಾಣವಚನ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಈ ಪ್ರಮಾಣವಚನ ಸಮಾರಂಭದೊಂದಿಗೆ ಅಸ್ಸಾಂನಲ್ಲಿ ಎನ್ಡಿಎ ಮೈತ್ರಿಕೂಟದ ಸತತ ಮೂರನೇ ಸರ್ಕಾರ ರಚನೆಯಾಗಿದೆ. ಪ್ರಮಾಣ ವಚನ ಸ್ವೀಕಾರ ಬಳಿಕ ಮುಖ್ಯಮಂತ್ರಿಯಾಗಿ ಎರಡನೇ ಅವಧಿ ಆರಂಭಿಸಿರುವ ಹಿಮಂತ […]
Continue Reading