ಶಿವಮೊಗ್ಗ | ರಬ್ಬರ್ ನೆಲಹಾಸು-ಸೈಲೇಜ್ ಬ್ಯಾಗ್ ವಿತರಣೆಗೆ ಅರ್ಜಿ ಆಹ್ವಾನ
ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಮುಖ್ಯ ಪಶುವೈದ್ಯಾಧಿಕಾರಿಗಳ ಕಚೇರಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಜು. 18 ರೊಳಗಾಗಿ ಸಲ್ಲಿಸುವಂತೆ ಮುಖ್ಯ ಪಶುವೈದ್ಯಾಧಿಕಾರಿ ಡಾ. ಪ್ರಸನ್ನ ಕೆ.ಎಂ. ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Continue Reading