ಹಾವೇರಿ | ಶಾಲೆ ಆವರಣದಲ್ಲೇ ಪುಂಡರಂತೆ ಹೊಡೆದಾಡಿಕೊಂಡ ಅತಿಥಿ ಶಿಕ್ಷಕ, ಎಸ್ಡಿಎಂಸಿ ಅಧ್ಯಕ್ಷ
ಶಿಕ್ಷಣ ಸಂಸ್ಥೆಯಲ್ಲಿ ಮಾದರಿಯಾಗಬೇಕಾದ ಶಿಕ್ಷಕರು ಹಾಗೂ ಎಸ್ಡಿಎಂಸಿ ಸದಸ್ಯರ ನಡುವೆಯೇ ಈ ರೀತಿಯ ಮಾರಾಮಾರಿ ನಡೆದಿರುವುದು ಪೋಷಕರು ಮತ್ತು ಸಾರ್ವಜನಿಕರಲ್ಲಿ ಅಸಮಾಧಾನ ಮೂಡಿಸಿದೆ. ಇತ್ತ, ಶಾಲೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಪರದಾಡುತ್ತಿರುವ ಸ್ಥಿತಿಯೂ ಬಹಿರಂಗವಾಗಿದೆ. ಶೌಚಾಲಯಗಳ ಹದಗೆಟ್ಟ ಸ್ಥಿತಿ, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವು ಅಡಚಣೆಗಳು ಶಾಲೆಯನ್ನು ಕಾಡುತ್ತಿವೆ.
Continue Reading

