ದಾವಣಗೆರೆ | ರಾಜ್ಯಮಟ್ಟದ ಕೃಷಿ ಮೇಳ, ರೈತರ ಬದುಕು ಹಸನಾಗಬೇಕು ; ಶ್ರೀ ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ
‘ರೈತರ ಬದುಕು ಅತಂತ್ರವಾಗಿದೆ. ಅವರ ಬದುಕು ಹಸನಾಗಬೇಕು ಎಂಬ ಉದ್ದೇಶದಿಂದ ರಾಜ್ಯಮಟ್ಟದ ಕೃಷಿಮೇಳ ಆಯೋಜನೆ ಮಾಡಿದ್ದು, ಕೃಷಿಗೆ ಸಂಬಂಧಿಸಿದ ಹೊಸ ಹೊಸ ವಿಷಯಗಳ ಚರ್ಚೆ, ಆವಿಷ್ಕಾರಗಳನ್ನು ಪರಿಚಯ ಮಾಡಿಕೊಡುವ ಉದ್ದೇಶವಿದೆ. ಕಡಿಮೆ ಸಮಯದಲ್ಲಿ ಎಲ್ಲರ ಸಹಕಾರದಿಂದ ಮೇಳ ಆಯೋಜಿಸಲಾಗಿದೆ’ ಎಂದು ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ‘ಹಿರೇಕಲ್ಮಠದ ಸ್ವಾಮೀಜಿ ರೈತರ ಬದುಕು ಹಸನಾಗಬೇಕು ಎಂಬ ಉದ್ದೇಶದಿಂದ ಕೃಷಿಮೇಳ ನಡೆಸಲು ಮುಂದಾಗಿರುವುದು ಇಡೀ ದೇಶಕ್ಕೆಮಾದರಿ’ ಎಂದು ಶಾಸಕ ಡಿ.ಜಿ. ಶಾಂತನಗೌಡ ಅಭಿಪ್ರಾಯಪಟ್ಟರು. ‘ಹಾಲಿನ ದರ ನಿಗದಿ ಮಾಡಿದಂತೆ […]
Continue Reading

