ಶಿವಮೊಗ್ಗ | ಗೋಡೊನ್ನಲ್ಲಿದ್ದ ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ಕಳ್ಳತನ
ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Continue Readingಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Continue Readingಕಾರ್ಯಾಚರಣೆ ನಡೆಸಿದ ತಂಡವು ಏಪ್ರಿಲ್ 24 ರಂದು ಆರೋಪಿಗಳಾದ ಮನೋಜ್ ಶಿರಮಣ ಸಿ. ಮತ್ತು ವಿಜಯ್ ಕುಮಾರ್ ಎಂಬುವವರನ್ನು ಬಂಧಿಸಿದೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ 40,000/- ರೂ. ಮೌಲ್ಯದ ಸ್ಪ್ಲೆಂಡರ್ ಬೈಕ್ ಹಾಗೂ ಸುಮಾರು 2.50 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.
Continue Reading