ಶಿವಮೊಗ್ಗ | ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಮುಖ್ಯ ಶಿಕ್ಷಕಿ ಶ್ರೀಮತಿ ರತ್ನಕುಮಾರಿಯವರು ಕರ್ತವ್ಯ ನಿರ್ವಹಿಸುತ್ತಿರುವ ಸಮಟಗಾರು ಎಂಬ ಪುಟ್ಟ ಹಳ್ಳಿಯಲ್ಲಿ ಇಂದಿಗೂ ರಸ್ತೆಯು ಇಲ್ಲ ಬೀದಿ ದೀಪವು ಇಲ್ಲ..!

ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಗೌರವಾನ್ವಿತ ಸಚಿವರಾದ ತಾವು ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಸದರಿ ರಸ್ತೆಗೆ ಡಾಂಬರೀಕರಣ ಮತ್ತು ಬೀದಿ ದೀಪಗಳನ್ನು ಅಳವಡಿಸುವ ಮೂಲಕ ಇಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಮತ್ತು ಈ ಊರಿನ ಮಹಿಳೆಯರಿಗೆ, ವೃದ್ಧರಿಗೆ ಯಾವುದೇ ಅಡೆ ತಡೆ ಇಲ್ಲದೆ ಸುಲಲಿತವಾಗಿ ಸಂಚರಿಸಲು ತಾವು ಅವಕಾಶ ಕಲ್ಪಿಸಿಕೊಡಬೇಕೆಂದು ನೈಜಹೋರಾಟಗಾರರ ವೇದಿಕೆ ತಮ್ಮಲ್ಲಿ ವಿನಯಪೂರ್ವಕವಾಗಿ ನೈಜ ವೇದಿಕೆ ಆಗ್ರಹ ಪಡಿಸುತ್ತಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಮೊಟ್ಟಮೊದಲ ಬಾರಿಗೆ ಸಮಟಗಾರು ಎಂಬ ಈ […]

Continue Reading

ಶಿವಮೊಗ್ಗ | ಚಲಿಸುತ್ತಿದ್ದ ಟಾಟಾ ಏಸ್ ಮೇಲೆ ಉರುಳಿದ ಬೃಹತ್ ಮರ ; ವಾಹನದಲ್ಲಿ ಸಿಲುಕಿದ್ದ ಚಾಲಕನ ರಕ್ಷಣೆ

ಅದೃಷ್ಟವಶಾತ್ ಚಾಲಕ ಗಂಭೀರ ಗಾಯಗಳಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಆದರೆ ಘಟನೆ ನಡೆದ ಸ್ಥಳದಲ್ಲಿ ಮರದ ಇನ್ನಷ್ಟು ಕೊಂಬೆಗಳು ಕುಸಿಯುವ ಭೀತಿ ಇದ್ದ ಕಾರಣ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Continue Reading

ಶಿವಮೊಗ್ಗ | ಕೇಂದ್ರ ಕಾರಾಗೃಹಕ್ಕೆ ಕರೆತರುತ್ತಿದ್ದ ಆರೋಪಿ ಸಿಬ್ಬಂದಿ ದಬ್ಬಿ ಪರಾರಿ

ನ್ಯಾಯಾಲಯದ ಆದೇಶದಂತೆ ಅರಣ್ಯ ಉಪವಲಯ ಅಧಿಕಾರಿಗಳಾದ ಸುನೀಲ್ ಡಿ. ಕುಂಬಾರ್, ಇಬ್ರಾಹಿಂ, ಅರಣ್ಯ ವೀಕ್ಷಕ ಅಯಾನ್ ಬೆಡೆಭಾಯಿ ಹಾಗೂ ಕಳ್ಳಬೇಟೆ ತಡೆ ಶಿಬಿರದ ಸಿಬ್ಬಂದಿ ಚಕ್ರಪಾಣಿ ಅವರು ಇಲಾಖಾ ವಾಹನದಲ್ಲಿ ಆರೋಪಿಯನ್ನು ಶಿವಮೊಗ್ಗಕ್ಕೆ ಕರೆದೊಯ್ಯುತ್ತಿದ್ದರು. ಮಧ್ಯಾಹ್ನ 2 ಗಂಟೆ‌ ಹೊತ್ತಿಗೆ ವಾಹನವು ಬಟ್ಟೆಮಲ್ಲಪ್ಪ ಸರ್ಕಲ್ ಬಳಿ ತಲುಪಿದಾಗ, ತನಗೆ ಹಸಿವಾಗುತ್ತಿದೆ. ಊಟ ಕೊಡಿಸುವಂತೆ ಆರೋಪಿ ವೆಂಕಟೇಶ್ ಸಿಬ್ಬಂದಿಗೆ ತಿಳಿಸಿದ್ದ. ಸಿಬ್ಬಂದಿಯನ್ನು ದಬ್ಬಿ ಪರಾರಿ: ಘಟನೆಯ ತಕ್ಷಣ ಸಿಬ್ಬಂದಿ ಬಟ್ಟೆಮಲ್ಲಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಕ ಶೋಧ ನಡೆಸಿದರೂ […]

Continue Reading

ಪೋಲಿಸರ ಭರ್ಜರಿ ಕಾರ್ಯಾಚರಣೆ | ಪಟಗುಪ್ಪ ಸೇತುವೆ ಬಳಿ ಗೋವಿನ ಕತ್ತು ಸೀಳಿದ ನಾಲ್ವರು ಆರೋಪಿಗಳ ಬಂಧನ

ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯ ಸಿಪಿಸಿ ಗೋಪಾಲಕೃಷ್ಣ ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 67/2026 ದಾಖಲಿಸಿ, ಕರ್ನಾಟಕ ಜಾನುವಾರು ಹತ್ಯೆ ನಿಷೇಧ ಮತ್ತು ಸಂರಕ್ಷಣಾ ಕಾಯ್ದೆ–2020ರ ಕಲಂ 4, 7, 12 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಕಲಂ 11(1)(ಡಿ) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು. ಜಿಲ್ಲಾ ಪೊಲೀಸ್ ಅಧೀಕ್ಷಕರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹಾಗೂ ತೀರ್ಥಹಳ್ಳಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ, ಹೊಸನಗರ ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ […]

Continue Reading