ಮಲೆನಾಡಿನ ಕುಗ್ರಾಮಗಳಿಗೂ 4G ನೆಟ್ವರ್ಕ್ : BSNL ಟವರ್ ಕಾಮಗಾರಿಗಳನ್ನು ತ್ವರಿತಗೊಳಿಸಲು ಸಂಸದ ಬಿ.ವೈ. ರಾಘವೇಂದ್ರ ಕಟ್ಟುನಿಟ್ಟಿನ ಸೂಚನೆ

ಕೇವಲ ತಾಂತ್ರಿಕ ಅಥವಾ ಆಡಳಿತಾತ್ಮಕ ಕಾರಣಗಳಿಂದ ಗ್ರಾಮಗಳು ನೆಟ್‌ವರ್ಕ್ ಸೌಲಭ್ಯದಿಂದ ವಂಚಿತವಾಗಬಾರದು. ಪ್ರತಿಯೊಂದು ಗ್ರಾಮದಲ್ಲಿನ ನೈಜ ಪರಿಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದರು.ಮಲೆನಾಡಿನ ಕುಗ್ರಾಮಗಳಿಗೂ ಸಮರ್ಪಕ ಸಂಪರ್ಕವಿಶೇಷವಾಗಿ ತೀರ್ಥಹಳ್ಳಿ, ಹೊಸನಗರ, ಸಾಗರ ಮತ್ತು ಸೊರಬ ತಾಲ್ಲೂಕುಗಳ ಮಲೆನಾಡು ಹಾಗೂ ಗ್ರಾಮೀಣ ಪ್ರದೇಶಗಳು ಮತ್ತು ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಕುಗ್ರಾಮಗಳಲ್ಲಿ ಭೌಗೋಳಿಕ ಹಾಗೂ ಗುಡ್ಡಗಾಡು ಪ್ರದೇಶಗಳ ಕಾರಣದಿಂದ ಉಂಟಾಗುತ್ತಿರುವ ನೆಟ್‌ವರ್ಕ್ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಪರಿಹರಿಸುವಂತೆ ಸಂಸದರು ಸೂಚಿಸಿದರು. “ನಗರ ಪ್ರದೇಶಗಳಿಗೆ […]

Continue Reading