ಶಿವಮೊಗ್ಗ | ಸಹ್ಯಾದ್ರಿ ಕಲಾ ಮತ್ತು ವಿಜ್ಞಾನ ಕಾಲೇಜುಗಳಲ್ಲಿ ಸ್ನಾತಕೋತ್ತರ (M.Sc ಮತ್ತು M.A) ಪದವಿ ಪ್ರವೇಶಾತಿಯನ್ನು ಮುಂದುವರಿಸುವಂತೆ ABVP ಅಗ್ರಹ
ಪ್ರಮುಖ ಆಗ್ರಹಗಳು:• ಸಹ್ಯಾದ್ರಿ ಕಲಾ ಮತ್ತು ವಿಜ್ಞಾನ ಕಾಲೇಜುಗಳಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಎಲ್ಲಾ M.Sc ಮತ್ತು M.A ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಾತಿ ಪ್ರಕ್ರಿಯೆಯನ್ನು ಆರಂಭಿಸಬೇಕು.• ಬಡ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೀಟುಗಳ ಸಂಖ್ಯೆಯನ್ನು ಕಡಿತಗೊಳಿಸದೆ ಯಥಾಸ್ಥಿತಿ ಕಾಯ್ದುಕೊಳ್ಳಬೇಕು.• BCA ಶುಲ್ಕ ಪರಿಷ್ಕರಿಸಬೇಕು• UUCMS ತಂತ್ರಾಂಶ ಸರಿಪಡಿಸಬೇಕು. ಎಚ್ಚರಿಕೆ:ಒಂದು ವೇಳೆ ವಿಶ್ವವಿದ್ಯಾಲಯವು ವಿದ್ಯಾರ್ಥಿ ವಿರೋಧಿ ಧೋರಣೆಯನ್ನು ತಳೆದು, ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿಯನ್ನು ನೀಡದೆ ನಿರ್ಲಕ್ಷ್ಯ ವಹಿಸಿದರೆ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಇದನ್ನು […]
Continue Reading
