ನಟ ಪ್ರಕಾಶ್ ರಾಜ್ ಗೆ ಅರೆಸ್ಟ್ ವಾರಂಟ್ ಜಾರಿ ಮಾಡಿದ ನ್ಯಾಯಾಲಯ ; ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ
ಪೊಲೀಸರು ಕ್ರಮ ಕೈಗೊಳ್ಳದ ಕಾರಣ ಪೊಲೀಸ್ ಆಯುಕ್ತರಿಗೆ ದೂರು ಕೊಟ್ಟಿದ್ದರು. ಬಳಿಕ ಕೇಂದ್ರ ಚುನಾವಣಾ ಆಯೋಗಕ್ಕೂ ದೂರು ನೀಡಿದ್ದರು. ಎಲ್ಲಿಯೂ ಕ್ರಮ ಕೈಗೊಳ್ಳದ ಕಾರಣ ದಿಲೀಪ್ ಅವರು ಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕಾಶ್ ರಾಜ್ ಗೆ ಸಮನ್ಸ್ ಜಾರಿ ಮಾಡಿತ್ತು. ಆದರೆ ಪ್ರಕಾಶ್ ರಾಜ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದರಿಂದಾಗಿ ಕೋರ್ಟ್ ಇದೀಗ ಅರೆಸ್ಟ್ ವಾರಂಟ್ ಜಾರಿ ಮಾಡಿದೆ.
Continue Reading
