ಕೆ.ಎಸ್ ಈಶ್ವರಪ್ಪ ವಿರುದ್ಧ ಬಿ.ಸಿ.ಪಾಟೀಲ್ ಕೆಂಡಾಮಂಡಲ
ನಿನ್ನೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಇತ್ತೀಚಿಗೆ ಎಂಎಲ್‌ಸಿ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ ಎಂಎಲ್‌ಸಿಗಳನ್ನು ಖರೀದಿ ಮಾಡುವ ಕೆಲಸ ನಡೆದಿದೆ. ಇದರಲ್ಲಿ ಎಷ್ಟು ಭ್ರಷ್ಟಾಚಾರ ನಡೆದಿದೆ ಅಂತ ಬಹಿರಂಗವಾಗಬೇಕು ಎಂದು ಆಗ್ರಹಿಸಿದ್ದರು. ಅಲ್ಲದೆ ಈ ಹಿಂದೆ 17 ಜನ ಕಾಂಗ್ರೆಸ್ ಶಾಸಕರನ್ನು ದುಡ್ಡು ಕೊಟ್ಟು ನಮ್ಮ ಪಕ್ಷಕ್ಕೆ ಕರೆದುಕೊಂಡಿದ್ದೆವು. ಅದರಿಂದ ಬಿಜೆಪಿ ಅಧಿಕಾರಕ್ಕೆ ಬಂತು. ನಂತರ ಪಕ್ಷ ಅವರಿಂದ ಹಾಳಾಗಿ ಹೋಯ್ತು. ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಅದು ಹೊರಗೆ […]
Continue Reading
