ಶಿವಮೊಗ್ಗ | ಬಿ. ಕೆ. ಸಂಗಮೇಶ್ವರ್‌ಗೆ ಮಂತ್ರಿ ಸ್ಥಾನ ನೀಡಿ
ಕಾಂಗ್ರೆಸ್ ಜಿಲ್ಲೆಯಲ್ಲಿ ಮತ್ತೆ ಭದ್ರಕೋಟೆಯಾಗಬೇಕು. ಇದಕ್ಕಾಗಿ ಸಂಗಮೇಶ್‌ರವರ ನಾಯಕತ್ವ ಬೇಕಾಗಿದೆ. ಪಕ್ಷದ ಹಿತದೃಷ್ಟಿಯಿಂದಲೂ ಅವರು ಸಚಿವರಾಗಬೇಕು. ಮುಂದೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಬರಲಿದೆ. 2028ಕ್ಕೆ ವಿಧಾನಸಭಾ ಚುನಾವಣೆಯೂ ಬರಲಿದೆ. ಈ ಎಲ್ಲಾ ಚುನಾವಣೆಗಳನ್ನು ಸಮರ್ಥವಾಗಿ ನಿಭಾಯಿಸುವ ಶಕ್ತಿಯನ್ನು ಸಂಗಮೇಶ್ ಹೊಂದಿದ್ದಾರೆ. ಹಾಗಾಗಿ ಅವರನ್ನು ಸಚಿವ ಸಂಪುಟದಲ್ಲಿ ಸೇರ್ಪಡೆಗೊಳಿಸಲೇಬೇಕು ಎಂಬೊತ್ತಾಯ ಮಾಡಿದರು.
Continue Reading
