ಐಪಿಎಲ್ ; ಆರ್ ಸಿಬಿ ಪಂದ್ಯಗಳು ಬೆಂಗಳೂರಿನಲ್ಲಿ
ಭದ್ರತೆ ಮತ್ತು ತಾಂತ್ರಿಕ ಸವಾಲುಗಳನ್ನು ಸರಿದೂಗಿಸಲು ಈ ಹಂಚಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.KSCA ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಹಾಗೂ ಆರ್‌ಸಿಬಿಯ ರಾಜೇಶ್ ಮೆನನ್ ನೇತೃತ್ವದ ನಿಯೋಗವು ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿತು. ಕ್ರೀಡಾಂಗಣದ ಸುರಕ್ಷತೆ ಮತ್ತು ನ್ಯಾ. ಕುನ್ಹಾ ಸಮಿತಿಯ ಶಿಫಾರಸುಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ನಿಯೋಗವು ಸರ್ಕಾರಕ್ಕೆ ಭರವಸೆ ನೀಡಿತ್ತು. ಮಾರ್ಚ್ 28ಕ್ಕೆ ಉದ್ಘಾಟನಾ ಪಂದ್ಯ, ಮೇ 31ಕ್ಕೆ ಫೈನಲ್ ಪಂದ್ಯ ಅದರಂತೆ ಪಂದ್ಯಗಳನ್ನು ಇದೀಗ KSCA […]
Continue Reading

