ಜೈಲಿಗೆ ಹೋಗಿ ಬಂದ್ರು ಬುದ್ಧಿ ಕಲಿಯದ ರಜತ್!
ಹಿಂದೆ ಬೆಂಕಿ.. ಮುಂದೆ ಮಾಡಿಫೈ ಆಗಿರುವ ಬುಲೆಟ್ ಓಡಿಸುತ್ತಾ ತಾವು ಬರುವ ರೀಲ್ಸ್ನ ರಜತ್ ಶೇರ್ ಮಾಡಿಕೊಂಡಿದ್ದಾರೆ. ಇದಕ್ಕೆ, ಸುಮ್ಮನೆ ತಮಾಷೆಗೆ ಮಾಡಿರೋ ಶೂಟ್. ಇದಕ್ಕೂ ಒಂದು ಕೇಸ್ ಹಾಕ್ಬೇಡ್ರಪ್ಪಾ ರಾಜ’’ ಎಂದು ರಜತ್ ಬರೆದುಕೊಂಡಿದ್ದಾರೆ.ಜೊತೆಗೆ, ‘’ಈ ಕಂಟೆಂಟ್ ಕ್ರಿಯೇಟ್ ಮಾಡಿರೋದು ಚಿತ್ರೀಕರಣದ ಸಲುವಾಗಿ ಮಾತ್ರ. ಎಲ್ಲಾ ಅವಶ್ಯಕ ಸುರಕ್ಷತಾ ಕ್ರಮಗಳನ್ನ ಕೈಗೊಂಡು, ಪರಿಣತಿ ಹೊಂದಿರುವ ತಜ್ಞರಿಂದ ಮುನ್ನೆಚ್ಚರಿಕಾ ಕ್ರಮಗಳನ್ನ ಪಾಲಿಸಿ ಈ ಚಿತ್ರೀಕರಣ ಮಾಡಿದ್ದೇವೆ. ಇದನ್ನ ಅನುಕರಿಸಬೇಡಿ. ಇದನ್ನ ಮರುಸೃಷ್ಟಿಸಬೇಡಿ. ಬೆಂಕಿ ಅಪಾಯಕಾರಿ. ಚಿತ್ರೀಕರಣದ ವೇಳೆ […]
Continue Reading