ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ : ಪ್ರಧಾನಮಂತ್ರಿ ನರೇಂದ್ರ ಮೋದಿ

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, ಪ್ರಶ್ನೆಪತ್ರಿಕೆ ಸೋರಿಕೆ ಬೆಳಕಿಗೆ ಬಂದ ತಕ್ಷಣವೇ ಸರ್ಕಾರ ಕ್ರಮ ಕೈಗೊಂಡಿದ್ದು, ಪ್ರಕರಣದಲ್ಲಿ 13 ಮಂದಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪ್ರಧಾನಿ ಸಂಸದರಿಗೆ ತಿಳಿಸಿದರು ಎಂದು ಹೇಳಿದರು.

Continue Reading

ರೈಲ್ವೆ ಸೇವೆಗಳೆಲ್ಲವೂ ಈಗ ಒಂದೇ ಕಡೆ ; ರೈಲ್ಒನ್ ಆ್ಯಪ್ ಬಿಡುಗಡೆ

ರೈಲ್ಒನ್ ಆ್ಯಪ್ ಮೂಲಕ ಪ್ರಯಾಣಿಕರು ಕಾಯ್ದಿರಿಸಿದ (Reserved) ಟಿಕೆಟ್’ಗಳು, ಕಾಯ್ದಿರಿಸದ (Unreserved) ಟಿಕೆಟ್’ಗಳು, ಪ್ಲಾಟ್ಫಾರ್ಮ್ ಟಿಕೆಟ್’ಗಳು ಮತ್ತು ಸೀಸನ್ ಟಿಕೆಟ್’ಗಳನ್ನು ಬುಕ್ ಮಾಡಬಹುದು. ಇದರೊಂದಿಗೆ ರೈಲುಗಳ ಹುಡುಕಾಟ, ಪಿಎನ್ಆರ್ (PNR) ಸ್ಥಿತಿ, ಕೋಚ್ ವಿವರ ಮತ್ತು ರೈಲು ಎಲ್ಲಿದೆ ಎಂಬ ನೈಜ ಸಮಯದ ಮಾಹಿತಿ (Real-time tracking) ಸೇರಿದಂತೆ ಹಲವು ಸುಧಾರಿತ ವೈಶಿಷ್ಟ್ಯಗಳನ್ನು ಈ ಆ್ಯಪ್ ಒದಗಿಸುತ್ತದೆ. ಡಿಜಿಟಲ್ ಟಿಕೆಟ್ ಬುಕಿಂಗ್ ಸೌಲಭ್ಯವು ಪ್ರಯಾಣಿಕರು ಟಿಕೆಟ್ ಕೌಂಟರ್’ಗಳಲ್ಲಿ ದೀರ್ಘ ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಸಹಾಯ ಮಾಡುತ್ತದೆ, […]

Continue Reading