‘Vote chori’ ಹೈಡ್ರಾಮಾ: “ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಸ್ವತಃ ಸಿಜೆಐ ಸೂರ್ಯಕಾಂತ್ ಅವರೇ ಈ ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಪೀಠದ ನೇತೃತ್ವ ವಹಿಸಿರುವುದನ್ನೂ ಉಲ್ಲೇಖಿಸಲಾಗಿದೆ. ಆಡಳಿತಾತ್ಮಕ ಹಂತದಲ್ಲಿ ಈ ವಿಚಾರವಾಗಿ ಯಾವುದೇ ಆದೇಶ ನೀಡಲು ಸಾಧ್ಯವಿಲ್ಲ ಎಂದು ಸಿಜೆಐ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ನಾಯಕರು ನ್ಯಾಯಾಂಗ ವಿಭಾಗದಲ್ಲಿ ಅರ್ಜಿ ಸಲ್ಲಿಸಬಹುದು. ಆ ಅರ್ಜಿಯನ್ನು ಮಂಗಳವಾರ ವಿಚಾರಣೆಗೆ ಪರಿಗಣಿಸಬಹುದು ಎಂದು ಮೂಲಗಳು ತಿಳಿಸಿವೆ.ನಾಗರಿಕರ ಮೂಲಭೂತ ಹಕ್ಕುಗಳಿಗೆ ಧಕ್ಕೆಯಾದರೆ ಸುಪ್ರೀಂ ಕೋರ್ಟ್ ದಿನದ 24 ಗಂಟೆಯೂ, ವಾರದ ಏಳು ದಿನಗಳೂ ಅವರಿಗಾಗಿ ತೆರೆದಿರುತ್ತದೆ. ಆದರೆ, ಆಡಳಿತಾತ್ಮಕ ಹಂತದಲ್ಲಿ ಕಾರ್ಯಾಂಗದ ಕಾರ್ಯವೈಖರಿಯಲ್ಲಿ […]

Continue Reading