Cockroach Janatha Party | ಜಿರಲೆಗಳ ತರಲೆ ಹಾವಳಿಗೆ ಬ್ರೇಕ್ ಹಾಕಲು ಈಗ ಕಾಫಿನಾಡಿನ ಮಲೆನಾಡಿಗರು ಸಜ್ಜು..!
ಈ ಹಿಟ್ ಪಾರ್ಟಿ ಕೇವಲ ಹೆಸರಿಗೆ ಮಾತ್ರ ಸೀಮಿತವಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ಜನ ಈ ಪಾರ್ಟಿಯನ್ನು ಫಾಲೋ ಮಾಡಲು ಆರಂಭಿಸಿದ್ದಾರೆ. ‘ನಾವು ಜಿರಲೆಗಳಿಗೆ ಹೆದರುವುದಿಲ್ಲ, ಅವುಗಳನ್ನು ಮಟ್ಟಹಾಕಲು ನಮ್ಮ ಬಳಿ ಅಸ್ತ್ರಗಳಿವೆ’ ಎಂಬ ಸ್ಲೋಗನ್‌ಗಳು ವೈರಲ್ ಆಗುತ್ತಿವೆ. ಜಿರಲೆಗಳು ಎಲ್ಲಿಯೇ ಕಾಣಿಸಿಕೊಂಡರೂ ಹಿಟ್ ಸ್ಪ್ರೇ ಅಥವಾ ಲಕ್ಷ್ಮಣರೇಖೆ ಬಳಸಿ ಅವುಗಳನ್ನು ಶಮನ ಮಾಡಲು ನಾವು ಸಿದ್ಧರಿದ್ದೇವೆ ಎಂದು ಹಿಟ್ ಪಾರ್ಟಿ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಅಬ್ಬರಿಸುತ್ತಿದ್ದಾರೆ.
Continue Reading