ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲು ಆಗಲು ವಾಸ್ತವ ವಿಚಾರವೇನು?
ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 196 ಮತ್ತು 299 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(1)(q) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ನೈನಿತಾಲ್‌ನ ಹಿರಿಯ ಪೊಲೀಸ್ ಸೂಪರಿಂಟೆಂಡೆಂಟ್ (ಎಸ್‌ಎಸ್‌ಪಿ) ಮಂಜುನಾಥ್ ಟಿ. ಸಿ. ಅವರು, “ರಾಹುಲ್ ಗಾಂಧಿಯವರ ಹೇಳಿಕೆಗಳು ಮತ್ತು ಪತ್ರಿಕಾಗೋಷ್ಠಿಯು ತಮಗೆ ಮತ್ತು ತಮ್ಮ ದಲಿತ ಸಮುದಾಯದ ಸದಸ್ಯರಿಗೆ ನೋವುಂಟು ಮಾಡಿದೆ ಎಂದು ದೂರುದಾರರು ತಿಳಿಸಿದ್ದಾರೆ” ಎಂದು ಹೇಳಿದ್ದಾರೆ. ಹೇಳಿಕೆಗಳನ್ನು ನೀಡುವ ಮುನ್ನ […]
Continue Reading




