ಶಿವಮೊಗ್ಗ | SIR ಪ್ರಕ್ರಿಯೆಯ ನಂತರ ಕರಡು ಮತದಾರರ ಪಟ್ಟಿ ಪ್ರಕಟ, ಆಕ್ಷೇಪಣೆಗೆ ಅವಕಾಶ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ
ದಿ.16.06.2026ರ ಮತಪಟ್ಟಿಯಲ್ಲಿದ್ದಂತೆ ಜಿಲ್ಲೆಯಲ್ಲಿ 15,19,459ಮತದಾರರಿದ್ದು, ಅವರಲ್ಲಿ 13,30,905ಮತದಾರರ ಹೆಸರನ್ನು ಅಧಿಕೃತಗೊಳಿಸಿ, ಗಣಕೀಕರಣ ಕಾರ್ಯ ಪೂರ್ಣಗೊಳಿಸಲಾಗಿದೆ. ಅಂದರೆ ಶೇ.87.59ರಷ್ಟು ಪರಿಷ್ಕರಣೆ ಕಾರ್ಯ ಪೂರ್ಣಗೊಂಡಂತಾಗಿದೆ. ಎಸ್‌ಐಆರ್ ಪ್ರಕ್ರಿಯೆ ವೇಳೆ 1,88,554 ಮತದಾರರನ್ನು ‘ಎಎಸ್‌ಡಿಡಿಒ’ ವರ್ಗಕ್ಕೆ ಸೇರಿಸಲಾಗಿದೆ. ಈ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಬರುವುದಿಲ್ಲ. ಈ ಪೈಕಿ 46683ಮತದಾರರ ಮೃತರಾಗಿರುವುದನ್ನು, 23165ಮತದಾರರ ಗೈರಾಗಿರುವುದನ್ನು ಹಾಗೂ 99225ಮತದಾರರು ಸ್ಥಳಾಂತರಗೊಂಡಿರುವುದನ್ನು ಗುರುತಿಸಲಾಗಿದೆ ಎಂದರು. ಕರಡು ಮತದಾರರ ಪಟ್ಟಿಯಿಂದ ಹೊರಗುಳಿದಿರುವ ಮತದಾರರ (ಎಎಸ್‌ಡಿಡಿಒ) ಪೈಕಿ ಗೈರು, ಸ್ಥಳಾಂತರಗೊಂಡಿರುವ, ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಅಥವಾ […]
Continue Reading




