ಶಿವಮೊಗ್ಗ | ಐಪಿಎಲ್ ಟಿಕೆಟ್ ತಿರಸ್ಕರಿಸಿದ ಶಾಸಕ ಚನ್ಮಬಸಪ್ಪ
ಆದರೆ ಕೆಲ ಶಾಸಕರು ಅದನ್ನು ನಿರಾಕರಿಸಿದ್ದರು. ಇದೀಗ ಆ ಸಾಲಿಗೆ ಶಿವಮೊಗ್ಗ ಶಾಸಕ ಎಸ್ ಎನ್ ಚನ್ನಬಸಪ್ಪ ಸಹ ಸೇರ್ಪಡೆಯಾಗಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು ಕಳೆದ ವರ್ಷ ಇದೇ ಐಪಿಎಲ್ ಪಂದ್ಯದ ಸಂದರ್ಭದಲ್ಲಿ ನಡೆದ ದುರಂತದಲ್ಲಿ 11 ಜನ ಅಮಾಯಕರು ಪ್ರಾಣ ಕಳೆದುಕೊಂಡ ಘಟನೆಯ ಆಕ್ರಂದನ ಇಂದಿಗೂ ನನ್ನ ಕಿವಿಯಲ್ಲಿ ಮಾರ್ದನಿಸುತ್ತಿದೆ. ಆ ನೋವಿನ ನಡುವೆ ನಾವು ಐಪಿಎಲ್ ಟಿಕೆಟ್‌ಗಾಗಿ ಸದನದಲ್ಲಿ ಪಟ್ಟು ಹಿಡಿಯುವುದು ನಮ್ಮನ್ನು ಜನರ ದೃಷ್ಠಿಯಲ್ಲಿ ಇನ್ನಷ್ಟು ಕನಿಷ್ಠರನ್ನಾಗಿಸುತ್ತದೆ.ಈ ಎಲ್ಲಾ […]
Continue Reading
