ಐಪಿಎಲ್ 2026 : ಜಾಗತಿಕ ಕ್ರಿಕೆಟ್ ನಲ್ಲಿ ಇತಿಹಾಸ ಬರೆದ Virat ಕೊಹ್ಲಿ!

ವಿರಾಟ್ ಕೊಹ್ಲಿ ತಮ್ಮ ಟಿ20 ವೃತ್ತ ಜೀವನದಲ್ಲಿ 211 ಬಾರಿ 50+ ಜೊತೆಯಾಟದಲ್ಲಿ ಪಾಲ್ಗೊಂಡು ಈ ಸಾಧನೆ ಮಾಡಿದ್ದಾರೆ.ಈ ಮೂಲಕ ಇಂಗ್ಲೆಂಡ್ ಆಟಗಾರ ಅಲೆಕ್ಸ್ ಹೇಲ್ಸ್ (210 ಬಾರಿ) ಅವರ ದಾಖಲೆಯನ್ನು ವಿರಾಟ್ ಕೊಹ್ಲಿ ಹಿಂದಿಕ್ಕಿದ್ದಾರೆ. ಈ ಪಟ್ಟಿಯಲ್ಲಿ ಇದೀಗ ಕೊಹ್ಲಿ ಅಗ್ರಸ್ಥಾನಿಯಾಗಿದ್ದು, ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ (200 ಬಾರಿ) 3ನೇ ಸ್ಥಾನದಲ್ಲಿದ್ದಾರೆ. 196 ಬಾರಿ ಈ ಸಾಧನೆ ಮಾಡಿರುವ ಪಾಕಿಸ್ತಾನದ ಬಾಬರ್ ಆಜಂ ಮತ್ತು 191 ಬಾರಿ ಈ ಸಾಧನೆ ಮಾಡಿರುವ ವಿಂಡೀಸ್ ದೈತ್ಯ ಕ್ರಿಸ್ […]

Continue Reading